Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಹಲ್ಗಾಮ್ ಉಗ್ರರ ದಾಳಿ: ಪಾಕ್‌ನಿಂದ ಆಮದಾಗ್ತಿದ್ದ ಡ್ರೈಫ್ರೂಟ್ಸ್‌ ದರ ಏರಿಕೆ
ದೇಶ

ಪಹಲ್ಗಾಮ್ ಉಗ್ರರ ದಾಳಿ: ಪಾಕ್‌ನಿಂದ ಆಮದಾಗ್ತಿದ್ದ ಡ್ರೈಫ್ರೂಟ್ಸ್‌ ದರ ಏರಿಕೆ

Share
1 Min Read
SHARE

newsics.com

ಬೆಂಗಳೂರು: ಪಹಲ್ಗಾಂ ಉಗ್ರ ದಾಳಿಯ ನಂತರ ಕಾಶ್ಮೀರದಿಂದ ಬರುವ ಎಲ್ಲ ಡ್ರೈಫ್ರೂಟ್‌ಗಳ ಬೆಲೆ ಏರಿಕೆಯಾಗಿದೆ.

ಕಾಶ್ಮೀರದಿಂದ ಡ್ರೈ ಫ್ರೂಟ್ಸ್ ಸಾಗಾಟ ಬಹುತೇಕ ಸ್ಥಗಿತಗೊಂಡಿರುವ ಪರಿಣಾಮ ಡ್ರೈಫ್ರೂಟ್ಸ್‌ ಮಾರುಕಟ್ಟೆಗೆ ಬಿಸಿ ತಟ್ಟಿದೆ.

ಪ್ರಮುಖವಾಗಿ ಕಾಶ್ಮೀರದಿಂದ ಬರುವ ಕೇಸರಿ, ಏಪ್ರಿಕಾಟ್‌, ವಾಲ್‌ನಟ್‌, ವಾಲ್‌ನಟ್‌ ಎಣ್ಣೆ, ಸೇರಿ ಇತರೆ ಪ್ಲಮ್‌ ಡ್ರೈಫ್ರೂಟ್‌ ಉತ್ಪನ್ನಗಳ ಸಾಗಾಟದಲ್ಲಿ ವ್ಯತ್ಯಯವಾಗಿದೆ.

ಕಳೆದ ತಿಂಗಳು ಕೇಸರಿ ಒಂದು ಕೇಜಿಗೆ ₹3ಲಕ್ಷ ಇತ್ತು. ಈಗ ಕೇಜಿಗೆ ₹4ಲಕ್ಷ ಆಗಿದ್ದು, ಗ್ರಾಂ ಲೆಕ್ಕದಲ್ಲಿ ಗ್ರಾಹಕರು ಖರೀದಿ ಮಾಡುವಾಗ 1ಗ್ರಾಂ ₹ 400 ಆಗಲಿದೆ. ಏಪ್ರಿಕಾಟ್‌ ₹ 480- ₹ 500 ಇದ್ದು, ಈಗಲೇ ದರ ಹೆಚ್ಚಾಗಿ ₹700 ತಲುಪಿದೆ. ಕಾಶ್ಮೀರಿ ಗಾರ್ಲಿಕ್‌ 1ಕೇಜಿ 1800 ಇದ್ದುದು ₹2500 ಆಗಿದೆ. ಕಾಶ್ಮೀರ ವಾಲ್‌ನಟ್‌ ಕೇಜಿಗೆ ₹500 ಇದ್ದುದು ₹800 ಆಗಿದೆ. ಕಾಶ್ಮೀರ ಅಂಜುರ ₹1200 ಇದ್ದುದು ₹ 1800 ಆಗಿದೆ ಎಂದು ತಿಳಿಸಿದರು. ಮಾಮ್ರಾ ಬಾದಾಮ್‌ ₹1200 ಇದ್ದುದು 1800 ಆಗಿದೆ. 600-700 ಗ್ರಾಂ ಗುಲ್ಕನ್‌ ಹನಿ ₹200 ಇದ್ದುದು ಈಗ ₹300 , ಶಿಲಾಜಿತ್‌ 1ಗ್ರಾಂ ₹ 400 ಇದ್ದುದು ಈಗ ₹900 ಆಗಿದೆ. ಪೂರೈಕೆ ವ್ಯತ್ಯಯ ಮುಂದುವರಿದರೆ ದರ ಇನ್ನಷ್ಟು ಹೆಚ್ಚಾಗಲಿದೆ.

TAGGED:#Prices #drie fruits #Pakistan #increase #terror #attack
Share This Article
Facebook Twitter Copy Link Print
Previous Article ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘ : ಭಾರತೀಯ ಸೇನೆಯಿಂದ ಪ್ರತ್ಯುತ್ತರ
Next Article Gold Rate : ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಕುಸಿತ – ಇಂದು ಚಿನ್ನ, ಬೆಳ್ಳಿ ದರ ಎಷ್ಟಾಗಿದೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?