Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Lawyer Jagadish: ಬಿಗ್ಬಾಸ್ ಸ್ಪರ್ಧಿ ಜಗದೀಶ್ ಜೈಲಿಂದ ರಿಲೀಸ್
ಮನರಂಜನೆ

Lawyer Jagadish: ಬಿಗ್ಬಾಸ್ ಸ್ಪರ್ಧಿ ಜಗದೀಶ್ ಜೈಲಿಂದ ರಿಲೀಸ್

Share
1 Min Read
SHARE

newsics.com

ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ದೊಡ್ಮನೆಗೆ ಬಂದಿದ್ದ ಲಾಯರ್ ಜಗದೀಶ್ 93 ದಿನಗಳ ನಂತರ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಕನ್ನಡ ಬಿಗ್ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಹಾಗೂ ಯುವಕರ ಗಲಾಟೆ ಪ್ರಕರಣದಲ್ಲಿ ಜಗದೀಶ್ ಅವರು ಜನವರಿ 25ರಂದು ಅರೆಸ್ಟ್ ಆಗಿದ್ದರು. ಕೋಡಿಗೆಹಳ್ಳಿ ಪೊಲೀಸರು ವಕೀಲ ಜಗದೀಶ್ ಅವರನ್ನು ಬಂಧಿಸಿದ್ದರು.

ಜನವರಿ 24ರಂದು ಕೊಡಿಗೆಹಳ್ಳಿಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಜಗದೀಶ್ ಹಾಗೂ ಸ್ಥಳೀಯನ ನಡುವೆ ಅಣ್ಣಮ್ಮನನ್ನು ಕೂರಿಸಿದ ವಿಚಾರಕ್ಕೆ ಮತ್ತೆ ಗಲಾಟೆ ನಡೆದಿತ್ತು. ಈ ವೇಳೆ ಸ್ಥಳೀಯರು ಹಾಗೂ ವಕೀಲ ಜಗದೀಶ್ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿತ್ತು. ಸ್ಥಳೀಯರು ಜಗದೀಶ್ ಸ್ಕಾರ್ಪಿಯೋ ಕಾರನ್ನು ಧ್ವಂಸಗೊಳಿಸಿದ್ರು. ಈ ವೇಳೆ ಜಗದೀಶ್ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿ, ಜನರನ್ನು ಬೆದರಿಸುವ ಯತ್ನ ಮಾಡಿದ್ದರು ಎನ್ನಲಾಗಿತ್ತು.

TAGGED:#BiggBoss #Jagadish #released #jail #case #banglore
Share This Article
Facebook Twitter Copy Link Print
Previous Article PM MODI ಆಂಧ್ರಪ್ರದೇಶದಲ್ಲಿ ಉತ್ಸವದ ವೇಳೆ ಗೋಡೆ ಕುಸಿದು 8 ಭಕ್ತರು ಸಾವು : ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
Next Article ಮಹಿಳೆಯರೇ ಎಚ್ಚರ ವಹಿಸಿ : ಬೈಕ್ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಮಹಿಳೆ ಸಾವು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?