Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral News ಇನ್ನೇನು ತಾಳಿ ಕಟ್ಬೇಕು ಎನ್ನುವಾಗಲೇ ಮುರಿದು ಬಿದ್ದ ಮದುವೆ – ವರ ಹಾರ ಬಿಸಾಡಿ ಹೋಗಿದ್ಯಾಕೆ?
ವೈರಲ್

Viral News ಇನ್ನೇನು ತಾಳಿ ಕಟ್ಬೇಕು ಎನ್ನುವಾಗಲೇ ಮುರಿದು ಬಿದ್ದ ಮದುವೆ – ವರ ಹಾರ ಬಿಸಾಡಿ ಹೋಗಿದ್ಯಾಕೆ?

Share
1 Min Read
SHARE

newsics.com

ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಎಷ್ಟೋ ಮದುವೆಗಳು ರದ್ದಾಗಿರುವ ಪ್ರಕರಣಗಳು ಬೆಳಕಿಗೆ ಬರುತ್ತವೆ. ಮದುವೆ ಇಷ್ಟ ಇಲ್ಲದೇ ವಧು ಅಥವಾ ವರ ಪರಾರಿಯಾದ ಪ್ರಕರಣಗಳ ಬಗ್ಗೆ ಒಂದಷ್ಟು ಸುದ್ದಿಗಳನ್ನು ನೀವು ಕೇಳಿರುತ್ತೀರಿ. ಅದರಲ್ಲಿಯೂ ಮನೆಯವರ ಬಲವಂತಕ್ಕೆ ಮದುವೆಗೆ ಒಪ್ಪಿ ಕೊನೆ ಕ್ಷಣದಲ್ಲಿ ಮದುವೆ ಮಂಟಪದಿಂದ ಎಸ್ಕೇಪ್ ಆಗುವ ಪ್ರಕರಣ ಗಳು ನಡೆಯುತ್ತಿರುತ್ತದೆ. ಬೇರೆ ಬೇರೆ ಕಾರಣಗಳಿಗೆ ಮದುವೆ ರದ್ದು ಆಗಿವೆ. ಇಲ್ಲೊಬ್ಬ ತಾಳಿ ಕಟ್ಟೋಕೆ ಕೆಲವೇ ನಿಮಿಷಗಳಿರುವ ವೇಳೆ ಮದುವೆ ಬೇಡ ಎಂದು ಹೇಳಿದ್ದಾನೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಬಾಲೇಪುರ ಗ್ರಾಮದಲ್ಲಿ ನಡೆದಿದೆ.

ರಾತ್ರಿ ಆರತಕ್ಷತೆಯಲ್ಲಿ ನಗು-ನಗುತ್ತಾ ನಿಂತಿದ್ದ ಜೋಡಿ. ತಾಳಿ ಕಟ್ಟಿಸಿಕೊಳ್ಳಲು ವಧು ಇನ್ನೇನು ಕೊರಳು ಕೊಡ್ಬೇಕು ಎನ್ನುವಷ್ಟರಲ್ಲಿ ಹುಡುಗ ಕ್ಯಾತೆ ತೆಗೆದಿದ್ದಾನೆ. ಮಂಟಪದಲ್ಲಿ ಕೂತಿದ್ದವನು ಹಾರವನ್ನೇ ಬಿಸಾಡಿ, ತಾಳಿ ಕಟ್ಟದೆ ಮದುವೆ ಹಾಲ್ನಿಂದ ಹೊರಗೆ ಹೋಗಿದ್ದಾನೆ.

ಮದುವೆಗೆ ಮುಂಚೆಯೇ ತಾನು ಬೇರೊಬ್ಬರು ಪ್ರೀತಿ ಮಾಡ್ತಿದ್ದೆ ಎನ್ನುವ ವಿಚಾರವನ್ನು ಯುವತಿ, ವೇಣು ಜೊತೆ ಹೇಳಿಕೊಂಡಿದ್ದಳು. ಆಗ ಆತ ಇದೆಲ್ಲವೂ ಮುಗಿದು ಹೋದ ಅಧ್ಯಾಯ ಎಂದು ಹೇಳಿ, ಮದುವೆಗೆ ಓಕೆ ಎಂದಿದ್ದನಂತೆ. ಇದೀಗ ಯುವತಿ ಮೇಲೆ ನನಗೆ ಅನುಮಾನವಿದೆ ಎಂದು ಆತ ಹೇಳಿ ಕಿರಿಕ್ ತೆಗೆದಿದ್ದಾನೆ. ಈ ಹುಡುಗಿ ಜೊತೆ ಮದುವೆನೇ ಬೇಡ ಎಂದು ಹೈಡ್ರಾಮ ಮಾಡಿದ್ದಾನೆ. ಮದುವೆ ಮಂಟಪದಿಂದಲೇ ಹೊರಟು ಹೋಗಿದ್ದಾನೆ.

TAGGED:#viral #news #marrige #groom #banglore
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ನೈಜೀರಿಯನ್ ಮಹಿಳೆಯ ಭೀಕರ ಕೊಲೆ
Next Article ಮೊಬೈಲ್‍ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವತಿ ಮೃತ್ಯು

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?