Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Prithwi Bhat marriage ಪತಿ ಜೊತೆಗೆ ಫೋಟೋ ಹಂಚಿಕೊಂಡ ಗಾಯಕಿ ಪೃಥ್ವಿ ಭಟ್
ಮನರಂಜನೆ

Prithwi Bhat marriage ಪತಿ ಜೊತೆಗೆ ಫೋಟೋ ಹಂಚಿಕೊಂಡ ಗಾಯಕಿ ಪೃಥ್ವಿ ಭಟ್

Share
1 Min Read
SHARE

newsics.com

ಸಾಮಾಜಿಕ ಜಾಲತಾಣದಲ್ಲಿ ಪತಿ ಅಭಿಷೇಕ್ ಜೊತೆಯಾಗಿ ದೇವಸ್ಥಾನದಲ್ಲಿ ನಿಂತಿರುವ ಫೋಟೋವನ್ನು ಗಾಯಕಿ ಪೃಥ್ವಿ ಭಟ್ ಶೇರ್‌ ಮಾಡಿದ್ದಾರೆ. ಈ ದಂಪತಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

ಇತ್ತೀಚೆಗೆ ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್ ಹಾಗೂ ಅಭಿಷೇಕ್ ಇಬ್ಬರೂ ಮದುವೆಯಾಗಿದ್ದರು. ಜೀ ಕನ್ನಡ ವಾಹಿನಿಯ ಸರಿಗಮಪ ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ಕಾಸರಗೋಡು ಮೂಲದ ಗಾಯಕಿ ಪೃಥ್ವಿ ಭಟ್ ಮಾರ್ಚ್ 27 ರಂದು ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುವ ಅಭಿಷೇಕ್ ಎಂಬವರ ಜೊತೆ ಮದುವೆಯಾಗಿದ್ದರು. ಮಗಳ ಮದುವೆ ಬಗ್ಗೆ ತಂದೆ ಶಿವಪ್ರಸಾದ್‌ ಮಾತನಾಡಿದ್ದ ಆಡಿಯೋ ಹೊರಬಂದು ಚರ್ಚೆ ಹುಟ್ಟುಹಾಕಿತ್ತು. ಕೆಲವರು ಪೋಷಕರನ್ನು ನೋಯಿಸಬೇಡಿ ಅವರಿಗೆ ತಿಳಿ ಹೇಳಿ ನಿಮ್ಮಿಬ್ಬರನ್ನು ಒಪ್ಪುವಂತೆ ಮನವೊಲಿಸಿ ಎಂದು ಸಲಹೆ ನೀಡಿದ್ದಾರೆ.

https://www.instagram.com/p/DI_Z9BHSYZw/?igsh=bjA5MTV4MG42d3ps

TAGGED:#PrithwiBhat #marriage #photos #viral #instagram #socialmedia
Share This Article
Facebook Twitter Copy Link Print
Previous Article PM Modi ಪ್ರಧಾನಿ ಮೋದಿ ರಷ್ಯಾ ಪ್ರವಾಸ ರದ್ದು
Next Article ಚಾಲನೆ ವೇಳೆಯಲ್ಲೇ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?