Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಕ್ಷಯ ತೃತೀಯದಂದು 21 ಸಾವಿರ ಮದುವೆಗಳಿಗೆ ಸಾಕ್ಷಿಯಾದ ರಾಜಧಾನಿ ದೆಹಲಿ
ದೇಶ

ಅಕ್ಷಯ ತೃತೀಯದಂದು 21 ಸಾವಿರ ಮದುವೆಗಳಿಗೆ ಸಾಕ್ಷಿಯಾದ ರಾಜಧಾನಿ ದೆಹಲಿ

Share
1 Min Read
SHARE

newsics.com

ನವದೆಹಲಿ: ಹಿಂದೂ ಕ್ಯಾಲೆಂಡರ್‌ನಲ್ಲಿ ಶುಭ ದಿನವಾದ ಅಕ್ಷಯ ಅಕ್ಷಯ ತೃತೀಯಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುಮಾರು 21,000 ವಿವಾಹಗಳು ನಡೆದಿದೆ

ಹಿಂದೂ ಕ್ಯಾಲೆಂಡರ್‌ನ ವೈಶಾಖ ಮಾಸದ ಶುಭಾರ್ಧದ ಮೂರನೇ ದಿನದಂದು ವಾರ್ಷಿಕವಾಗಿ ಆಚರಿಸಲಾಗುವ ಅಕ್ಷಯ ತೃತೀಯ ಈ ವರ್ಷ ಬುಧವಾರ ಬಂದಿದೆ

ದೆಹಲಿಯಲ್ಲಿ ವಿವಾಹ ಸಂಬಂಧಿತ ವ್ಯವಹಾರಗಳು ಒಂದೇ ದಿನದಲ್ಲಿ 1,000 ಕೋಟಿ ರೂ.ಹೆಚ್ಚು ವಹಿವಾಟು ನಡೆದಿದೆ. ಸಾವಿರಾರು ಸಂಖ್ಯೆಯಲ್ಲಿ ಮದುವೆ ಕಾರ್ಯಕ್ರಮ ಜರುಗುತ್ತಿವೆ. ಇದರಿಂದ ಕಲ್ಯಾಣ ಮಂಟಪ, ಹೋಟೆಲ್‌, ಅಡುಗೆ, ಸಲೂನ್‌, ಅಲಂಕಾರ, ಆರ್ಕೆಸ್ಟ್ರಾಕ್ಕೆ ಬೇಡಿಕೆ ಹೆಚ್ಚಿದೆ ಎಂದು ದೆಹಲಿಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಂದಾಜಿಸಿದೆ.

ಔತಣಕೂಟದ ಸಭಾಂಗಣ ಮತ್ತು ಹೋಟೆಲ್‌ಗಳ ಬಾಡಿಗೆ ದರವು ಶೇ 10ರಿಂದ ಶೇ 15ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ

“ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ವರ್ಷ ಅಕ್ಷಯ ತೃತೀಯದಂದು 73,500 ರೂ. ಇದ್ದ ಹತ್ತು ಗ್ರಾಂ ಚಿನ್ನದ ಬೆಲೆ ಪ್ರಸ್ತುತ 97,000 ರೂ.ಗಳಷ್ಟಿದೆ. ಇದರ ಪರಿಣಾಮವಾಗಿ, ಗ್ರಾಹಕರ ಬೇಡಿಕೆಯನ್ನು ಪೂರೈಸಲು ವ್ಯಾಪಾರಿಗಳು ಸಣ್ಣ, ಹಗುರವಾದ ಚಿನ್ನ ಮತ್ತು ವಜ್ರದ ಆಭರಣಗಳತ್ತ ಗಮನ ಹರಿಸುತ್ತಿದ್ದಾರೆ” ಎಂದು ಅರೋರಾ ಹೇಳಿದರು.

TAGGED:#Capital #Delhi #weddings #AkshayaTritiya #marriage
Share This Article
Facebook Twitter Copy Link Print
Previous Article Rahul Gandhi ಜಾತಿ ಜನಗಣತಿಯ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ : ರಾಹುಲ್ ಗಾಂಧಿ
Next Article amul milk price ಅಮುಲ್ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read
ಪ್ರಮುಖSportsದೇಶ

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?