Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Lasya Nagaraj: ನಟಿ ಲಾಸ್ಯಾ ನಾಗರಾಜ್ ತಾಯಿ ಮೇಲೆ ಸ್ವಂತ ತಂಗಿಯಿಂದ ಹಲ್ಲೆ
ಮನರಂಜನೆ

Actress Lasya Nagaraj: ನಟಿ ಲಾಸ್ಯಾ ನಾಗರಾಜ್ ತಾಯಿ ಮೇಲೆ ಸ್ವಂತ ತಂಗಿಯಿಂದ ಹಲ್ಲೆ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಲಾಸ್ಯಾ ನಾಗರಾಜ್ ಅವರ ತಾಯಿ ಮೇಲೆ ಅವರ ಸ್ವಂತ ಸಹೋದರಿಯೇ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಈ ಘಟನೆ ಬೆಂಗಳೂರಿನ ಬಸವೇಶ್ವರನಗರದ ನಿವಾಸದಲ್ಲಿ ನಡೆದಿದೆ. ಒಂದೇ ಕಟ್ಟಡದ ಎರಡು ಮಹಡಿಗಳಲ್ಲಿ ಅಕ್ಕ-ತಂಗಿಯ ಕುಟುಂಬದವರು ವಾಸ ಮಾಡುತ್ತಿದ್ದಾರೆ. ಅಕ್ಕ ಸುಧಾ ನಾಗರಾಜ್ ಮೊದಲ ಮಹಡಿಯಲ್ಲಿ ಮತ್ತು ತಂಗಿ ಮಂಗಳ ಶಶಿಧರ್ ಕೆಳ ಮಹಡಿಯಲ್ಲಿ ವಾಸಿಸುತ್ತಿದ್ದಾರೆ.

ಸುಧಾ ನಾಗರಾಜ್ ಅವರು ಮೂಲತಃ ಕ್ಲಾಸಿಕಲ್ ಡ್ಯಾನ್ಸರ್ ಆಗಿದ್ದು, ಇದೇ ಬಿಲ್ಡಿಂಗ್‌ನ ಗ್ರೌಂಡ್ ಫ್ಲೋರ್‌ನ ಪಾರ್ಕಿಂಗ್ ಜಾಗದಲ್ಲಿ ಹಲವು ವರ್ಷಗಳಿಂದ ಡಾನ್ಸ್ ಕ್ಲಾಸ್ ನಡೆಸುತ್ತಿದ್ದಾರಂತೆ. ಇದೇ ವಿಚಾರಕ್ಕೆ ಸುಧಾ ನಾಗರಾಜ್ ಹಾಗೂ ತಂಗಿ ಮಂಗಳಾ ನಡುವೆ ಪದೇ ಪದೇ ಕಿರಿಕ್ ಆಗುತ್ತಿತ್ತಂತೆ. ಈ ವಿಚಾರವಾಗಿ ತಂಗಿ ಹಾಗೂ ತಂಗಿಯ ಗಂಡ ಸೇರಿಕೊಂಡು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ಘಟನೆಯ ನಂತರ ಸುಧಾ ನಾಗರಾಜ್ ಅವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದು, ಚೇತರಿಕೆ ನಂತರ ಹಲ್ಲೆಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ

ತಮ್ಮ ತಾಯಿ ಡಾ. ಸುಧಾ ನಾಗರಾಜ್ ಮೇಲೆ ಹಲ್ಲೆಯಾಗಿದೆ ಅಂತ ಖುದ್ದು ನಟಿ ಲಾಸ್ಯಾ ನಾಗರಾಜ್ ಅವರೇ ಆರೋಪಿಸಿದ್ದಾರೆ. ಆದರೆ ಇದುವರೆಗೂ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

TAGGED:#Actress #LasyaNagaraj #attack #mother #property
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ 01-05-2025, ಗುರುವಾರ, ನಿಮ್ಮ ಗ್ರಹಗತಿ ಹೇಗಿದೆ?
Next Article I am D.K. Suresh’s wife ನಾನು ಡಿ.ಕೆ. ಸುರೇಶ್ ಪತ್ನಿ, ನನಗೆ ಸ್ಟೇಟಸ್ ಬೇಕು… ಸಿಂಪಲ್ಲಾಗಿರೋದು ಜನರಿಗಿಷ್ಟವಿಲ್ಲ… ಈಕೆ ಹೇಳಿದ್ದೇನು? ನೀವೇ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?