Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > I am D.K. Suresh’s wife ನಾನು ಡಿ.ಕೆ. ಸುರೇಶ್ ಪತ್ನಿ, ನನಗೆ ಸ್ಟೇಟಸ್ ಬೇಕು… ಸಿಂಪಲ್ಲಾಗಿರೋದು ಜನರಿಗಿಷ್ಟವಿಲ್ಲ… ಈಕೆ ಹೇಳಿದ್ದೇನು? ನೀವೇ ನೋಡಿ
ಕರ್ನಾಟಕ

I am D.K. Suresh’s wife ನಾನು ಡಿ.ಕೆ. ಸುರೇಶ್ ಪತ್ನಿ, ನನಗೆ ಸ್ಟೇಟಸ್ ಬೇಕು… ಸಿಂಪಲ್ಲಾಗಿರೋದು ಜನರಿಗಿಷ್ಟವಿಲ್ಲ… ಈಕೆ ಹೇಳಿದ್ದೇನು? ನೀವೇ ನೋಡಿ

Share
1 Min Read
SHARE

newsics.com

ರಾಮನಗರ: ನಾನು ಡಿ.ಕೆ. ಸುರೇಶ್ ಪತ್ನಿ. ನಾನು ಸಿಂಪಲ್ಲಾಗಿರೋದು ಜನರಿಗಿಷ್ಟವಿಲ್ಲ. ಹೀಗಾಗಿ ನನಗೆ ಸ್ಟೇಟಸ್ ಬೇಕು…

ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ.

ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ.

ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.

ಆದರೆ ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನ ಪ್ರಶ್ನೆ ಮಾಡುತ್ತಾರೆ, ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ, ಜನರಿಗೆ ಸ್ಟೇಟಸ್ ಬೇಕು, ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹರಿ ಬಿಟ್ಟಿದ್ದಾರೆ. ಫೇಸ್‌ಬುಕ್‌ನಲ್ಲಿ PavitraDksuresh Dodalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ಮಹಿಳೆ, ಏ.8ರಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ.

ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸುರೇಶ್ ಅವರ ಪತ್ನಿ ಎಂದು ದುರುದ್ದೇಶದಿಂದ ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆ ಸಹ ದುರುಪಯೋಗಪಡಿಸಿ ಕೊಂಡಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಪ್ರದೀಪ್ ತಿಳಿಸಿದ್ದಾರೆ.

https://www.facebook.com/share/r/1AY3gfZJSD/

TAGGED:#women #D.K. Suresh's wife #status #ramanagar #complaint #video #viral
Share This Article
Facebook Twitter Copy Link Print
Previous Article Actress Lasya Nagaraj: ನಟಿ ಲಾಸ್ಯಾ ನಾಗರಾಜ್ ತಾಯಿ ಮೇಲೆ ಸ್ವಂತ ತಂಗಿಯಿಂದ ಹಲ್ಲೆ
Next Article Today Gold Rate ಚಿನ್ನ ಖರೀದಿಸುವರಿಗೆ ಜಾಕ್ ಪಾಟ್: ಬಂಗಾರ ಬೆಲೆಯಲ್ಲಿ ಇಳಿಕೆ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?