Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ
ಕರ್ನಾಟಕಪ್ರಮುಖ

ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್‌ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ.

ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.

ಡೆಂಗ್ಯೂ ನಿಯಂತ್ರಣ ಮುಂಜಾಗೃತಾ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.

ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?

45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಪ್ಲೇಟ್‌ಲೆಟ್‌ಗಳಿಗೆ ಭಾರೀ ಬೇಡಿಕೆ, ಮತ್ತಷ್ಟು ಆತಂಕ

TAGGED:Rs 600 fixed for dengue treatment in private hospitals: Govt orders
Share This Article
Facebook Twitter Copy Link Print
Previous Article ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್‌
Next Article ಬಿಜೆಪಿ ಹಿರಿಯ ನಾಯಕ ಎಲ್‌‌‌‌. ಕೆ. ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?