Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಜೆಪಿ ಹಿರಿಯ ನಾಯಕ ಎಲ್‌‌‌‌. ಕೆ. ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ದೇಶಪ್ರಮುಖ

ಬಿಜೆಪಿ ಹಿರಿಯ ನಾಯಕ ಎಲ್‌‌‌‌. ಕೆ. ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com
ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (ಎಲ್.ಕೆ. ಅಡ್ವಾಣಿ) ಅವರ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ರಾತ್ರಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಅಡ್ವಾಣಿ ಅವರು ಡಾ. ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ಅಡ್ವಾಣಿ ಅವರನ್ನು ಬುಧವಾರ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅಡ್ವಾಣಿ ಅವರು ಬಳಲುತ್ತಿದ್ದಾರೆ.

ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್‌

ಕರ್ನಾಟಕದಲ್ಲಿ ಈ ವರ್ಷವೂ ಮಳೆ ಕೊರತೆ ಸಾಧ್ಯತೆ; ಹವಾಮಾನ ಇಲಾಖೆ

TAGGED:Senior BJP leader L. K. Advani sick again admitted to hospital Delhi apolo hospital Dr vinith suri ex deputy prime minister newsics
Share This Article
Facebook Twitter Copy Link Print
Previous Article ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ
Next Article ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?