Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಆಮಂತ್ರಣ ಪತ್ರಿಕೆಯಲ್ಲಿ ವರನ ಹೆಸರಿನ ಮುಂದೆ ಫಿಸಿಕಲ್ ಕ್ವಾಲಿಫೈಡ್ ಎಂದು ಉಲ್ಲೇಖಿಸಿದ ಮದುಮಗ
ವೈರಲ್

Viral ಆಮಂತ್ರಣ ಪತ್ರಿಕೆಯಲ್ಲಿ ವರನ ಹೆಸರಿನ ಮುಂದೆ ಫಿಸಿಕಲ್ ಕ್ವಾಲಿಫೈಡ್ ಎಂದು ಉಲ್ಲೇಖಿಸಿದ ಮದುಮಗ

Share
1 Min Read
SHARE

ಪ್ರತಿಯೊಬ್ಬರ ಜೀವನದಲ್ಲಿ ಮದುವೆ ಒಂದು ಪ್ರಮುಖ ಹಂತ. ಹೆಣ್ಣು ಮತ್ತು ಗಂಡಿಗೆ ಮದುವೆಯ ಬಗ್ಗೆ ಸಾಕಷ್ಟು ಕನಸುಗಳಿರುತ್ತದೆ. ಎರಡೂ ಕುಟುಂಬಗಳು ಮದುವೆಯ ವಿಷಯಕ್ಕೆ ಬಂದಾಗ ಮೊದಲು ನೆನಪಿಗೆ ಬರುವ ವಿಷಯವೆಂದರೆ ಮದುವೆ ಆಮಂತ್ರಣ ಪತ್ರಿಕೆ. ಸಾಮನ್ಯವಾಗಿ ಮದುವೆ ಕಾರ್ಡ್‌ನಲ್ಲಿ ವರನ ಹೆಸರಿನ ಜೊತೆಗೆ ಅವನ ಅರ್ಹತೆಗಳನ್ನು ಬರೆದಿರುವುದನ್ನು ನಾವು ನೋಡಿದ್ದೇವೆ, ಆದರೆ ಇಲ್ಲೊಬ್ಬ ಮದುವೆ ಕಾರ್ಡ್ನಲ್ಲಿ ವರನ ಹೆಸರನ್ನು ಮಹಾವೀರ್ ಕುಮಾರ್ ಎಂದು ಬರೆಯುವುದರ ಜೊತೆಗೆ ಮದುಮಗ Physical Qualified ಎಂದು ಪ್ರಿಂಟ್ ಮಾಡಿದ್ದಾರೆ.
ಈ ಮದುವೆ ಕಾರ್ಡ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ajeet kumar 970 ಹೆಸರಿನ ಖಾತೆಯಲ್ಲಿ ಈ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮದುವೆ ಕಾರ್ಡನ್ನು ಸೂಕ್ಷ್ಮವಾಗಿ ಗಮನಿಸಿ. ವರನ ಹೆಸರನ್ನು ಮಹಾವೀರ್ ಎಂದು ಬರೆಯಲಾಗಿದ್ದು ಅದರ ಕೆಳಭಾಗದಲ್ಲಿ ಫಿಸಿಕಲ್ ಕ್ವಾಲಿಫೈಡ್ ಎಂದು ಉಲ್ಲೇಖಿಸಿದ್ದಾನೆ.ನೆಟ್ಟಿಗರು ಆ ಪೋಸ್ಟ್‌ಗೆ ಸಖತ್ ಕಾಮೆಂಟ್ ಮಾಡಿದ್ದಾರೆ. ಒಬ್ಬ ನೆಟ್ಟಿಗ “ನನ್ನ ಮದುವೆ ಕಾರ್ಡ್‌ನಲ್ಲಿ ಅರ್ಹತೆಯಾಗಿ ‘ಯುಪಿಎಸ್‌ಸಿ ಫಾರ್ಮ್ ಭರ ಹುನ್’ ಎಂದು ಬರೆಯುತ್ತೇನೆ ಎಂದರೆ, ಮತ್ತೊಬ್ಬ”ನಾನು ಸಬ್-ಇನ್ಸ್‌ಪೆಕ್ಟರ್ ಆಗಿದ್ದೇನೆ ಎಂದು ಕನಸು ಕಂಡಿದ್ದೆ. ನಮ್ಮ ಮದುವೆ ಕಾರ್ಡ್‌ನಲ್ಲಿ ‘ನನ್ನ ಕನಸಿನಲ್ಲಿ ಉತ್ತರ ಪ್ರದೇಶದಲ್ಲಿ ಸಬ್-ಇನ್ಸ್‌ಪೆಕ್ಟರ್ ಆದೆ’ ಎಂದು ಬರೆಯಬಹುದೇ?” ಎಂದಿದ್ದಾನೆ.

https://www.instagram.com/reel/DIvWmSZop96/?igsh=eTJ3NWl2Y292dW51

TAGGED:#viral #post #trend #marrige #invetationcard #groom
Share This Article
Facebook Twitter Copy Link Print
Previous Article ಮಂಗಳೂರಲ್ಲಿ ಗುಂಪು ಹತ್ಯೆ ಕೇಸ್ : ಇನ್ಸ್‌ಪೆಕ್ಟರ್‌ ಸೇರಿ ಮೂವರು ಸಸ್ಪೆಂಡ್
Next Article ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಲಾಗದೆ ಪರದಾಡಿದ ಸ್ಟಾರ್ಟ್ಅಪ್ ಉದ್ಯಮಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?