Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಅನ್ಯಕೋಮಿನ ಯುವಕರಿಂದ ಸಾಮೂಹಿಕ ಅತ್ಯಾ*ಚಾರ
ಕರ್ನಾಟಕ

ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಅನ್ಯಕೋಮಿನ ಯುವಕರಿಂದ ಸಾಮೂಹಿಕ ಅತ್ಯಾ*ಚಾರ

Share
1 Min Read
SHARE

newsics.com

ಗದಗ : ಇಬ್ಬರು ಮುಸ್ಲಿಂ ಯುವಕರು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಗದಗದಲ್ಲಿ ನಡೆದಿದೆ.

ಬಾಲಕಿಯ ಜೊತೆ ಪ್ರೀತಿ ಮಾಡುವ ನಾಟಕವಾಗಿ ಏಪ್ರಿಲ್ 19 ರಂದು ಪುಸಲಾಯಿ ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದಾರೆ. ಸಮೀರ್ ಎಂಬ ಯುವಕ ಬಾಲಕಿಗೆ ಪ್ರೀತಿ ಮಾಡುವ ನಾಟಕವಾಡಿದ್ದಾನೆ.

ಈ ವೇಳೆ ಬಾಲಕಿ ಮೇಲೆ ಸಮೀರ್ ಅತ್ಯಾಚಾರ ಮಾಡಿದ ಬಳಿಕ ಸ್ನೇಹಿತ ಉಮರ್ ನಿಂದ ಅತ್ಯಾಚಾರ ನಡೆದಿದೆ. ಆರೋಪಿಗಳಿಗೆ ಲಾಡ್ಜ್ ಬುಕ್ ಮಾಡಲು ಜಾಕೀರ್ ಹುಸೇಲ್ ಎಂಬಾತ ಸಹಕರಿಸಿದ ಎನ್ನಲಾಗಿದೆ.ಘಟನೆಯ ಬಳಿಕ ಬಾಲಕಿಯ ತಾಯಿ ದೂರು ನೀಡಿ

ದ ಹಿನ್ನೆಲೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.

TAGGED:#rape #gadaga #girl #youth #crime #police
Share This Article
Facebook Twitter Copy Link Print
Previous Article ಪತಿ ಗಡ್ಡ ಶೇವ್‌ ಮಾಡಿಲ್ಲ ಎಂದು ಮೈದುನನ ಜತೆ ಓಡಿ ಹೋದ ಮಹಿಳೆ
Next Article Megha Shetty : ಹೊಸ ಅವತಾರದಲ್ಲಿ ಕಾಣಿಸಿಕೊಂಡ ಮೇಘಾ ಶೆಟ್ಟಿ: ನೆಟ್ಟಿಗರು ಫುಲ್ ಫಿದಾ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?