Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Karnataka-Pakistan ಪಾಕಿಸ್ತಾನಕ್ಕೆ ಏಟಿನ ಮೇಲೆ ಏಟು! ಇನ್ಮೇಲೆ ಪಾಕ್‌ಗೆ ಹೋಗಲ್ಲ ಕೋಲಾರ ಟೊಮೆಟೊ
ದೇಶ

Karnataka-Pakistan ಪಾಕಿಸ್ತಾನಕ್ಕೆ ಏಟಿನ ಮೇಲೆ ಏಟು! ಇನ್ಮೇಲೆ ಪಾಕ್‌ಗೆ ಹೋಗಲ್ಲ ಕೋಲಾರ ಟೊಮೆಟೊ

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದ ಪೆಹಾಲ್ಗಾಮ ನಲ್ಲಿ ಉಗ್ರರು ನಡೆಸಿದ ನರಮೇದದಿಂದ ಇಡೀ ದೇಶವೇ ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಈ ಮಧ್ಯೆ ಕೋಲಾರ ರೈತರು, ಪಾಕಿಸ್ತಾನಕ್ಕೆ ಟೊಮೆಟೊ ಸರಬರಾಜು ಮಾಡಲ್ಲ ಎಂದು ಖಡಕ್ ನಿರ್ಧಾರ ತೆಗೆದುಕೊಂಡಿದೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮ ಕೋಲಾರದ ರೈತರು ಮತ್ತು ವರ್ತಕರು ಪಾಕಿಸ್ತಾನಕ್ಕೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಘೋಷಣೆ ಮಾಡಿದ್ದಾರೆ. ಕೋಲಾರದಿಂದ ಪಾಕಿಸ್ತಾನಕ್ಕೆ ಸರಬರಾಜು ಮಾಡುತ್ತಿದ್ದ ಟೊಮೆಟೊಗೆ ಸಂಪೂರ್ಣ ನಿರ್ಬಂಧವೇರಿದ್ದು,ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಟೊಮೆಟೊ ಸರಬರಾಜು ಮಾಡದಿರಲು ನಿರ್ಧಾರ ಮಾಡಿದ್ದಾರೆ. ಏಷ್ಯಾದ ಎರಡನೇ ಅತಿದೊಡ್ಡ ಕೃಷಿ ಮಾರುಕಟ್ಟೆಯೆಂದೇ ಖ್ಯಾತಿ ಪಡೆದಿರುವ ಕೋಲಾರ ಎಪಿಎಂಸಿ ಮಾರುಕಟ್ಟೆಯಿಂದ ಪ್ರತಿದಿನ 700 ರಿಂದ 800 ಟನ್ ಟೊಮೆಟೊ ರಸ್ತೆ ಮಾರ್ಗವಾಗಿ ಪಾಕಿಸ್ತಾನಕ್ಕೆ ಸರಬರಾಜಾಗುತ್ತಿತ್ತು. ಆದರೆ, ಈಗ ಈ ರಫ್ತನ್ನು ಸಂಪೂರ್ಣವಾಗಿ ನಿಲ್ಲಿಸಲು ರೈತರು ಮತ್ತು ಮಂಡಿ ಮಾಲೀಕರು ಒಗ್ಗಟ್ಟಿನ ನಿರ್ಧಾರ ಕೈಗೊಂಡಿರುವುದು ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

TAGGED:#Kolar #tomatoes #Pakistan #terror #attack #india
Share This Article
Facebook Twitter Copy Link Print
Previous Article Asaduddin Owaisi ಮೋದಿ ಸರ್ಕಾರ ಪಾಕಿಸ್ತಾನಕ್ಕೆ ಬಲವಾದ ಉತ್ತರ ನೀಡಬೇಕು – ಅಸಾದುದ್ದೀನ್ ಓವೈಸಿ ಆಗ್ರಹ
Next Article ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?