Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್
ಕರ್ನಾಟಕ

ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

Share
1 Min Read
SHARE

newsics.com

ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಮೇಲೆ ಗುಂಡಿನ ದಾಳಿ ನಡೆಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.7ರ ಬುಧವಾರದಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈ ಗೆ ಬಿಡದಿ ಪೊಲೀಸರು ನೋಟಿಸ್ ನೀಡಿದ್ದಾರೆ.

2 ಆಪರೇಷನ್‌ಗಳಿಗೆ ಒಳಗಾಗಿದ್ದ ರಿಕ್ಕಿ ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಂಧಿತ ಗನ್‌ಮ್ಯಾನ್ ವಿಠ್ಠಲ್ ಫೈರಿಂಗ್ ಮಾಡಿರುವ ಶಂಕೆ ಇದ್ದು, ಘಟನೆ ಸಂಬಂಧ ವಿಚಾರಣೆಯಲ್ಲಿ ವಿಠ್ಠಲ್ ಯಾವುದೇ ಸತ್ಯ ಬಾಯ್ಬಿಡುತ್ತಿಲ್ಲ. ಹೀಗಾಗಿ ರಿಕ್ಕಿ ರೈ ಹಾಗೂ ಆರೋಪಿ ವಿಠ್ಠಲ್ ಮುಖಾಮುಖಿ ವಿಚಾರಣೆ ನಡೆಸಲು ಪೊಲೀಸರ ಸಿದ್ಧತೆ ನಡೆಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಎರಡನೇ ಪತ್ನಿಗೂ ಪೊಲೀಸರು ನೋಟಿಸ್ ನೀಡಿದ್ದರು. ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದರು.

TAGGED:#Shooting #attack #RikkiRai #fir #policeNotice#issued
Share This Article
Facebook Twitter Copy Link Print
Previous Article Karnataka-Pakistan ಪಾಕಿಸ್ತಾನಕ್ಕೆ ಏಟಿನ ಮೇಲೆ ಏಟು! ಇನ್ಮೇಲೆ ಪಾಕ್‌ಗೆ ಹೋಗಲ್ಲ ಕೋಲಾರ ಟೊಮೆಟೊ
Next Article Amith Shah ಎಲ್ಲೇ ಅವಿತಿದ್ದರೂ ಹುಡುಕಿ ಹೊಡೆಯುತ್ತೇವೆ – ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್‌ ಶಾ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?