Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Amith Shah ಎಲ್ಲೇ ಅವಿತಿದ್ದರೂ ಹುಡುಕಿ ಹೊಡೆಯುತ್ತೇವೆ – ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್‌ ಶಾ
ದೇಶ

Amith Shah ಎಲ್ಲೇ ಅವಿತಿದ್ದರೂ ಹುಡುಕಿ ಹೊಡೆಯುತ್ತೇವೆ – ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್‌ ಶಾ

Share
1 Min Read
SHARE

newsics.com

ನವದೆಹಲಿ: ನಾವು ಎಲ್ಲಾ ಭಯೋತ್ಪಾದಕರ ಮೇಲೆ ಸೇಡು ತೀರಿಸಿಕೊಳ್ಳುತ್ತೇವೆ. ಅವರು ಎಲ್ಲೇ ಅವಿತಿದ್ದರೂ ಹುಡುಕಿ ಹೊಡೆಯುತ್ತೇವೆ ಎಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪಹಲ್ಗಾಮ್‌‌ನಲ್ಲಿ ಅಮಯಾಕ ಪ್ರವಾಸಿಗರನ್ನು ಪಾಪಿ ಉಗ್ರರು ದಾಳಿ ಮಾಡಿ ಕೊಂದು ಬಿಟ್ಟಿದ್ದರು. ಆದ್ರೆ ಆ ನಂತರ ಉಗ್ರರ ವಿರುದ್ಧ ದೇಶದೆಲ್ಲೆಡೆ ಭಾರೀ ಆಕ್ರೋಶವೇ ಸೃಷ್ಟಿಯಾಗಿತ್ತು.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ರಸ್ತೆಯನ್ನು ಲೋಕಾರ್ಪಣೆ ಮಾಡಿ ಪ್ರತಿಮೆಯನ್ನು ಅನಾವರಣಗೊಳಿಸಿದ ಸಂದರ್ಭದಲ್ಲಿ ಗೃಹ ಸಚಿವ ಅಮಿತ್‌ ಶಾ, ಪಹಲ್ಗಾಮ್ ದಾಳಿಯಲ್ಲಿ ಬಲಿಯಾದ ಪ್ರತಿಯೊಬ್ಬರ ಸಾವಿಗೂ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಅಲ್ಲಿಯವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ ಎಂಬುದನ್ನು ಉಗ್ರರು ಮರೆಯಬಾರದು. ನಾವು ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುತ್ತೇವೆ. ನಾವು ಭಯೋತ್ಪಾದನೆಯನ್ನ ಬೇರುಸಹಿತ ಕಿತ್ತುಹಾಕುತ್ತೇವೆ ಎಂದು ಪಹಲ್ಗಾಮ್ ದಾಳಿಕೋರರಿಗೆ ಅಮಿತ್ ಶಾ ಕಠಿಣ ಎಚ್ಚರಿಕೆ ನೀಡಿದ್ದಾರೆ

TAGGED:#kashmir #PahalgamAttack #AmitShah #sternwarning #terrorists #delhi
Share This Article
Facebook Twitter Copy Link Print
Previous Article ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್
Next Article ಸೇರಿಗೆ ಸವಾಸೇರು: ಪಾಕಿಸ್ತಾನಿ FM ರೇಡಿಯೋ’ ಕೇಂದ್ರಗಳಲ್ಲಿ ಭಾರತೀಯ ಹಾಡು ಹಾಡುಗಳನ್ನು ಪ್ರಸಾರ ಮಾಡದಂತೆ ಪಾಕ್ ಆದೇಶ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?