Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಹೌಸ್ ಅರೆಸ್ಟ್ ರಿಯಾಲಿಟಿ ಶೋನಲ್ಲಿ ಲೈಂಗಿಕ ಭಂಗಿ ಪ್ರದರ್ಶನ: ಬ್ಯಾನ್ ಗೆ ಒತ್ತಾಯ
ಮನರಂಜನೆ

ಹೌಸ್ ಅರೆಸ್ಟ್ ರಿಯಾಲಿಟಿ ಶೋನಲ್ಲಿ ಲೈಂಗಿಕ ಭಂಗಿ ಪ್ರದರ್ಶನ: ಬ್ಯಾನ್ ಗೆ ಒತ್ತಾಯ

Share
1 Min Read
SHARE

newsics.com

ನಟ ಏಜಾಜ್ ಖಾನ್ ಅವರು ನಡೆಸಿಕೊಡುವ ‘ಹೌಸ್ ಅರೆಸ್ಟ್’ ರಿಯಾಲಿಟಿ ಶೋನಲ್ಲಿ ಲೈಂಗಿಕ ಭಂಗಿಗಳ ಪ್ರದರ್ಶನ ಮಾಡಲಾಗುತ್ತಿದೆ.

ಇದೀಗ ಈ ಆ್ಯಪ್ನಲ್ಲಿ ಪ್ರಸಾರ ಆಗುತ್ತಿರುವ ಕೆಲವು ಕಾರ್ಯಕ್ರಮಗಳು ಅಶ್ಲೀಲವಾಗಿವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಿಗ್ ಬಾಸ್ ರೀತಿಯೇ ‘ಹೌಸ್ ಅರೆಸ್ಟ್’ ಶೋ ನಡೆಸಲಾಗುತ್ತಿದೆ. ಇದರಲ್ಲಿ ಅನೇಕ ಯುವಕ-ಯುವತಿಯರು ಭಾಗವಹಿಸಿದ್ದಾರೆ. ಸಭ್ಯತೆಯ ಗಡಿ ಮೀರಿದ ಟಾಸ್ಕ್ಗಳನ್ನೇ ಈ ಶೋನಲ್ಲಿ ನೀಡಲಾಗುತ್ತಿದೆ. ಎಲ್ಲರ ಎದುರು ಬಟ್ಟೆ ಬಿಚ್ಚಿಸುವುದು, ಲೈಂಗಿಕ ಭಂಗಿಗಳನ್ನು ಪ್ರದರ್ಶಿಸುವುದು ಸೇರಿದಂತೆ ಅನೇಕ ಅಶ್ಲೀಲ ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಹೀಗಾಗಿ ‘ಹೌಸ್ ಅರೆಸ್ಟ್’ ಶೋ ಬ್ಯಾನ್ ಆಗಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯಿಸಲಾಗುತ್ತಿದೆ.

ಮಾಹಿತಿ ಮತ್ತು ಪ್ರಸಾರ ಖಾತೆಯ ಬ್ಯಾನ್ನಿಂದ ಉಲ್ಲು ಆ್ಯಪ್, ಆಲ್ಟ್ ಬಾಲಾಜಿ ರೀತಿಯ ಒಟಿಟಿಗಳು ತಪ್ಪಿಸಿಕೊಂಡಿವೆ. ಈ ವಿಷಯವನ್ನು ಸಮಿತಿಯ ಗಮನಕ್ಕೆ ತಂದಿದ್ದೇನೆ. ಪ್ರತಿಕ್ರಿಯೆಯಾಗಿ ಕಾದಿದ್ದೇನೆ’ ಎಂದು ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

https://x.com/priyankac19/status/1917850144487133298?ref_src=twsrc%5Etfw%7Ctwcamp%5Etweetembed%7Ctwterm%5E1917850144487133298%7Ctwgr%5Ef91b0e01f66c5a565f370b37a253855b476db2d2%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Fott%2Fnetizens-want-ban-on-ullu-app-house-arrest-show-by-ajaz-khan-1016054.html

TAGGED:#Sexual #posture #demonstration #reality #show
Share This Article
Facebook Twitter Copy Link Print
Previous Article ಸೇರಿಗೆ ಸವಾಸೇರು: ಪಾಕಿಸ್ತಾನಿ FM ರೇಡಿಯೋ’ ಕೇಂದ್ರಗಳಲ್ಲಿ ಭಾರತೀಯ ಹಾಡು ಹಾಡುಗಳನ್ನು ಪ್ರಸಾರ ಮಾಡದಂತೆ ಪಾಕ್ ಆದೇಶ
Next Article ಬೆಂಗಳೂರಲ್ಲಿ ಭಾರೀ ಗಾಳಿ ಮಳೆಗೆ ಆಟೋ ಚಾಲಕ ಬಲಿ

Popular Posts

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

1 Min Read

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

2 Min Read

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read

You Might Also Like

ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?