Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BREAKING: ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಭೀಕರ ಕೊಲೆ
ಕರ್ನಾಟಕ

BREAKING: ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಭೀಕರ ಕೊಲೆ

Share
1 Min Read
SHARE

newsics.com
ಮಂಗಳೂರು: ಸುರತ್ಕಲ್‌ನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಭೀಕರವಾಗಿ ಕೊಲೆಯಾಗಿದ್ದಾನೆ.

ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಈ ದಾಳಿ ನಡೆದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

2022ರ ಜುಲೈ 28 ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಜಿಲ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಈ ಹತ್ಯೆಯು ಅದಕ್ಕೂ ಮುನ್ನ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದಿದೆ ಎಂದು ಆರೋಪಿಸಲಾಗಿತ್ತು. ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದ. ಸುಹಾಸ್ ಶೆಟ್ಟಿ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರೌಡಿಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆ ಬಳಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮಂಗಳೂರಿನ ಎಜೆ ಆಸ್ಪತ್ರೆಯ ಬಳಿ ಹಿಂದೂ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಎಜೆ ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಮೊದಲಾದವರು ಆಗಮಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

TAGGED:#manglore #case #murder #breaking #police
Share This Article
Facebook Twitter Copy Link Print
Previous Article Girija Vyas passes away ಕೇಂದ್ರದ ಮಾಜಿ ಸಚಿವೆ, ಹಿರಿಯ ಕಾಂಗ್ರೆಸ್ ಮುಖಂಡೆ ಗಿರಿಜಾ ವ್ಯಾಸ್ ನಿಧನ
Next Article ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?