Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನೈತಿಕ ಸಂಬಂಧ ಶಂಕೆ : ಪತ್ನಿ,  ಆಕೆಯ ಪ್ರಿಯಕರನನ್ನು ಕೊಂದ ಪತಿ
ಕರ್ನಾಟಕ

ಅನೈತಿಕ ಸಂಬಂಧ ಶಂಕೆ : ಪತ್ನಿ,  ಆಕೆಯ ಪ್ರಿಯಕರನನ್ನು ಕೊಂದ ಪತಿ

Share
0 Min Read
SHARE

newsics.com

ಕಲಬುರಗಿ: ಅನೈತಿಕ ಸಂಬಂಧ ಶಂಕೆಯಿಂದ ಪತ್ನಿ, ಪ್ರಿಯಕರನನ್ನು ಪತಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಘಟನೆ ನಡೆದಿದೆ.

ಪ್ರಿಯಕರ ಕಾಜಪ್ಪ(22), ಪತ್ನಿ ಸೃಷ್ಟಿ(22) ಅವರನ್ನು ಪತಿ ಶ್ರೀಮಂತ್ ಕೊಲೆ ಮಾಡಿದ್ದಾನೆ. ಪತ್ನಿಯ ಜೊತೆಗೆ ಕಾಜಪ್ಪ ಇದ್ದುದನ್ನು ಕಂಡು ಕೋಪಗೊಂಡ ಶ್ರೀಮಂತ್ ಕೊಂದು ಹಾಕಿದ್ದಾನೆ.

ಎರಡು ವರ್ಷಗಳ ಹಿಂದೆಯಷ್ಟೇ ಸೃಷ್ಟಿಯನ್ನು ಶ್ರೀಮಂತ್ ಮದುವೆಯಾಗಿದ್ದ. ಅವಿವಾಹಿತ ಯುವಕನೊಂದಿಗೆ ಸೃಷ್ಟಿ ಅನೈತಿಕ ಸಂಬಂಧ ಶಂಕೆಯಿಂದ ಜಗಳವಾಡಿದ್ದ. ಇಬ್ಬರನ್ನು ಕೊಂದು ಪೋಲಿಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

TAGGED:#murder #crime #kalaburgi #case #police
Share This Article
Facebook Twitter Copy Link Print
Previous Article Kedarnath Dham ಇಂದಿನಿಂದ ಪವಿತ್ರ ಕೇದಾರನಾಥ ದೇವಾಲಯದ ಬಾಗಿಲು ಓಪನ್
Next Article ಭಾರೀ ಮಳೆ : ಮನೆ ಮೇಲೆ ಮರ ಬಿದ್ದು ನಾಲ್ವರು ಮೃತ್ಯು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?