Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > UT Khader ಭೂಗತ ಲೋಕದಿಂದ ಜೀವ ಬೆದರಿಕೆ ಬಂದಿದೆ – ಯುಟಿ ಖಾದರ್
ಕರ್ನಾಟಕ

UT Khader ಭೂಗತ ಲೋಕದಿಂದ ಜೀವ ಬೆದರಿಕೆ ಬಂದಿದೆ – ಯುಟಿ ಖಾದರ್

Share
1 Min Read
SHARE

newsics.com
ಬೀದರ್: ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ಹೇಳಿದ್ದಾರೆ

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗುರುವಾರ ಬೀದರ್ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ನನಗೂ ಜೀವ ಬೆದರಿಕೆ ಕರೆಗಳು ಬಂದಿವೆ ಎಂದರು.

ಪಿಎಫ್ಐ ನಿಂದ ಖಾದರ್ ರವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂಬ ಅನುಪಮಾ ಶೆಣೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಸ್ಥಾಪನೆ ಮಾಡುವುದು ಬೇಡ, ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ. ಎಲ್ಲಿ ಹುಟ್ಟಬೇಕು? ಎಲ್ಲಿ ಸಾಯಬೇಕು? ಅದನ್ನ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ದೇವರು ಮಾಡಿಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನು ಇಲ್ಲ ಎಂದು ಹೇಳಿದರು

TAGGED:#Lifethreat #underworld #UTKhader #minister #banglore
Share This Article
Facebook Twitter Copy Link Print
Previous Article ಭಾರೀ ಮಳೆ : ಮನೆ ಮೇಲೆ ಮರ ಬಿದ್ದು ನಾಲ್ವರು ಮೃತ್ಯು
Next Article Sonu Nigam ಕನ್ನಡ, ಕನ್ನಡ ಎಂದಿದ್ದಕ್ಕೇ ಭಯೋತ್ಪಾದನೆ ಹೋಲಿಸಿದ ಸೋನು ನಿಗಮ್‌ – ಸೋನು ನಿಗಮ್‌ ಮಾತಿಗೆ ಕನ್ನಡಿಗರು ಕೆಂಡ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?