Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Sonu Nigam ಕನ್ನಡ, ಕನ್ನಡ ಎಂದಿದ್ದಕ್ಕೇ ಭಯೋತ್ಪಾದನೆ ಹೋಲಿಸಿದ ಸೋನು ನಿಗಮ್‌ – ಸೋನು ನಿಗಮ್‌ ಮಾತಿಗೆ ಕನ್ನಡಿಗರು ಕೆಂಡ
ಮನರಂಜನೆ

Sonu Nigam ಕನ್ನಡ, ಕನ್ನಡ ಎಂದಿದ್ದಕ್ಕೇ ಭಯೋತ್ಪಾದನೆ ಹೋಲಿಸಿದ ಸೋನು ನಿಗಮ್‌ – ಸೋನು ನಿಗಮ್‌ ಮಾತಿಗೆ ಕನ್ನಡಿಗರು ಕೆಂಡ

Share
1 Min Read
SHARE

newsics.com

ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ಅವರು ಕೋಪಗೊಂಡ ಘಟನೆ ನಡೆದಿದೆ. ‘ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೋನು ನಿಗಮ್ ಬಗ್ಗೆ ಈಗ ಅನೇಕರು ಅಪಸ್ವರ ತೆಗೆದಿದ್ದಾರೆ. ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಅಭಿಮಾನಿಗಳು ಗರಂ ಆಗಿದ್ದಾರೆ. ಸೋನು ನಿಗಮ್ನ ಕನ್ನಡದಿಂದ ಬ್ಯಾನ್ ಮಾಡಲು ಒತ್ತಾಯ ಕೇಳಿ ಬಂದಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದಾರೆಂದು ಆರೋಪಿಸಿ ಖ್ಯಾತ ಗಾಯಕ ಸೋನು ನಿಗಮ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರನ್ನು ಅವಮಾನಿಸಿರುವ ಸೋನು ನಿಗಮ್‌ರನ್ನು ಕನ್ನಡ ಚಿತ್ರರಂಗದಿಂದಲೇ ನಿರ್ಬಂಧಿಸಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.

ಇದೇ ವೇಳೆ ಸೋನು ನಿಗಮ್‌ ಹಾಡುತ್ತಿದ್ದಾಗ ಅಭಿಮಾನಿಯೊಬ್ಬರು ಕನ್ನಡದಲ್ಲಿ ಹಾಡು ಹಾಡುವಂತೆ ಮನವಿ ಮಾಡಿಕೊಂಡರು. ಆದರೆ, ಇದರಿಂದ ಕಿರಿಕಿರಿ ಉಂಟಾದವರಂತೆ ವರ್ತಿಸಿದ ಸೋನು, ಅಭಿಮಾನಿಯ ಒತ್ತಾಯದ ಧಾಟಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು

TAGGED:#SonuNigam #compares #Kannada #terrorism #song #terror
Share This Article
Facebook Twitter Copy Link Print
Previous Article UT Khader ಭೂಗತ ಲೋಕದಿಂದ ಜೀವ ಬೆದರಿಕೆ ಬಂದಿದೆ – ಯುಟಿ ಖಾದರ್
Next Article BREAKING : ಕರ್ನಾಟಕ `SSLC’ ಪರೀಕ್ಷೆ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?