newsics.com
ಬೆಂಗಳೂರು: ಶಾಸಕ ಸ್ಥಾನಕ್ಕೆ ಶಿವಾನಂದ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ಶಾಸಕ ಶಿವಾನಂದ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಅಂಗೀಕಾರವಾದರೆ ಪಾಟೀಲ್ ಅವರ ಸಚಿವ ಸ್ಥಾನಕ್ಕೂ ಕುತ್ತು ಬರಲಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ್ ಪಾಟೀಲ್ ಧಿಡೀರ್ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Gold Rate ಚಿನ್ನದ ಬೆಲೆಯಲ್ಲಿ ಇಳಿಕೆ -ಈಗ ಎಷ್ಟಿದೆ 10 ಗ್ರಾಂ ಗೋಲ್ಡ್ ರೇಟ್?