Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam attack effect ಕೇಸರಿಗೀಗ ಬಂಗಾರದ ಬೆಲೆ – ಒಂದು ಕೆ.ಜಿಗೆ 5 ಲಕ್ಷ
ದೇಶ

Pahalgam attack effect ಕೇಸರಿಗೀಗ ಬಂಗಾರದ ಬೆಲೆ – ಒಂದು ಕೆ.ಜಿಗೆ 5 ಲಕ್ಷ

Share
1 Min Read
SHARE

newsics.com

ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಕಾಶ್ಮೀರ ಕಣಿವೆ ಆರ್ಥಿಕ ಪರಿಣಾಮವನ್ನು ಎದುರಿಸುತ್ತಿದೆ.

ಇದೀಗ ಕೇಸರಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಒಂದು ಕೆ.ಜಿ ಕೆಸರೀಗ ಬಂಗಾರ ಬೆಲೆಯಾಗಿದೆ. ಒಂದು ಕೆ.ಜಿ. ಕೇಸರಿಗೆ ಐದು ಲಕ್ಷ ರೂಪಾಯಿಯಾಗಿದ್ದು, ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

ಉನ್ನತ ದರ್ಜೆಯ ಕಾಶ್ಮೀರಿ ಕೇಸರಿ ಬೆಲೆ ಪ್ರತಿ ಕೆಜಿಗೆ 5 ಲಕ್ಷ ರೂ.ಗಳನ್ನು ದಾಟಿದೆ. ಕೇವಲ ಎರಡು ವಾರಗಳಲ್ಲಿ ಸುಮಾರು 50 ಸಾವಿರದಿಂದ 75 ಸಾವಿರ ರೂಪಾಯಿಗಳಿಗೆ ಏರಿಕೆ ಕಂಡಿದೆ.

ಅಟ್ಟಾರಿ-ವಾಘಾ ಗಡಿಯನ್ನು ವ್ಯಾಪಾರಕ್ಕಾಗಿ ಸ್ಥಗಿತಗೊಳಿಸುವ ಕೇಂದ್ರದ ನಿರ್ಧಾರದ ನಂತರ ಈ ಬೆಲೆ ಏರಿಕೆಯಾಗಿದೆ. ಭಾರತವು ವಾರ್ಷಿಕವಾಗಿ ಸುಮಾರು 55 ಟನ್ ಕೇಸರಿಯನ್ನು ಬಳಸುತ್ತದೆ, ಆದರೆ ಕಾಶ್ಮೀರದ ಎತ್ತರದ ಹೊಲಗಳು – ಪುಲ್ವಾಮಾ, ಪಂಪೋರ್, ಬುಡ್ಗಾಮ್, ಶ್ರೀನಗರ ಮತ್ತು ಜಮ್ಮು ಪ್ರದೇಶದ ಕಿಶ್ತ್ವಾರ್‌ಗಳಲ್ಲಿ ವ್ಯಾಪಿಸಿವೆ – ವರ್ಷಕ್ಕೆ ಕೇವಲ 6 ರಿಂದ 7 ಟನ್‌ಗಳನ್ನು ಮಾತ್ರ ಉತ್ಪಾದಿಸುತ್ತವೆ.

TAGGED:#Gold #price #saffron #Pahalgam #attack #effect
Share This Article
Facebook Twitter Copy Link Print
Previous Article ಆಸ್ಪತ್ರೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ – ಅಸ್ವಸ್ಥ ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ವರ
Next Article Women Health ತಪ್ಪಿಯೂ ತುಂಬಾ ಬಿಗಿಯಾದ ಬ್ರಾ ಧರಿಸಬೇಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?