Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pakistan ಪಾಕ್ ಭಯೋತ್ಪಾದನೆಯೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಮಾಜಿ ಸಚಿವ
ದೇಶ

Pakistan ಪಾಕ್ ಭಯೋತ್ಪಾದನೆಯೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಮಾಜಿ ಸಚಿವ

Share
1 Min Read
SHARE

newsics.com

ಇಸ್ಲಾಮಾಬಾದ್: ಪಾಕಿಸ್ತಾನವು ಭಯೋತ್ಪಾದನೆಯೊಂದಿಗೆ ಐತಿಹಾಸಿಕ ಸಂಬಂಧವನ್ನು ಹೊಂದಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಜಗತ್ತಿನ ಮುಂದೆ ಒಪ್ಪಿಕೊಂಡಿದ್ದಾರೆ.

ಅಮೆರಿಕದ ಸ್ಕೈ ನ್ಯೂಸ್‌ನ ಯಾಲ್ಡಾ ಹಕೀಮ್ ಅವರೊಂದಿಗಿನ ಸಂದರ್ಶನದಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಭುಟ್ಟೋ ಈ ಸತ್ಯವನ್ನು ಬಹಿರಂಗಪಡಿಸಿದರು. ಆಸಿಫ್ ಈಗಾಗಲೇ ಇಸ್ಲಾಮಾಬಾದ್ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ಮತ್ತು ಹಣಕಾಸು ಒದಗಿಸುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.

ರಕ್ಷಣಾ ಸಚಿವರು ಹೇಳಿದ್ದು ರಹಸ್ಯವೇನೂ ಅಲ್ಲ. ಭಯೋತ್ಪಾದನೆಯ ಪರಿಣಾಮಗಳನ್ನು ಈಗಾಗಲೇ ಪಾಕಿಸ್ತಾನ ಅನುಭವಿಸಿದೆ. ಹಾಗಾಗಿ, ಉಗ್ರವಾದದಿಂದ ನಾವು ನಿರಂತರವಾಗಿ ಹೊಡೆತಗಳನ್ನು ಎದುರಿಸಿದ್ದೇವೆ. ಆದರೆ, ಈ ಸವಾಲುಗಳಿಂದ ಪಾಠ ಕಲಿತು, ಆಂತರಿಕ ಸುಧಾರಣೆಗಳನ್ನು ಮಾಡಿದ್ದೇವೆ.” ಪಾಕಿಸ್ತಾನದ ಭಯೋತ್ಪಾದನೆಯ ಇತಿಹಾಸವನ್ನು ನಿರಾಕರಿಸಲಾಗದು ಎಂದು ಒತ್ತಿ ಹೇಳಿದರು.

TAGGED:#Former #Pakistani #minister #Pakistan #terrorism
Share This Article
Facebook Twitter Copy Link Print
Previous Article Anil Kapoor ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಗೆ ಮಾತೃವಿಯೋಗ
Next Article ಭಾರತದಿಂದ ದಾಳಿ ಭೀತಿ: ಆಹಾರ ಸಂಗ್ರಹ ಮಾಡಿಕೊಳ್ಳಿ ಎಂದು ಜನರಿಗೆ ಪಾಕಿಸ್ತಾನ ಸೂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?