Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದಿಂದ ದಾಳಿ ಭೀತಿ: ಆಹಾರ ಸಂಗ್ರಹ ಮಾಡಿಕೊಳ್ಳಿ ಎಂದು ಜನರಿಗೆ ಪಾಕಿಸ್ತಾನ ಸೂಚನೆ
ದೇಶ

ಭಾರತದಿಂದ ದಾಳಿ ಭೀತಿ: ಆಹಾರ ಸಂಗ್ರಹ ಮಾಡಿಕೊಳ್ಳಿ ಎಂದು ಜನರಿಗೆ ಪಾಕಿಸ್ತಾನ ಸೂಚನೆ

Share
1 Min Read
SHARE

newsics.com

ಇಸ್ಲಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಮತಾಂಧರು ನಡೆಸಿದ ಭಯೋತ್ಪಾದಕ ದಾಳಿಯ ವಿರುದ್ಧ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗ್ತಿದೆ. ಪಾಕಿಸ್ತಾನದ ವಿರುದ್ಧ ಭಾರೀ ಆಕ್ರೋಶ ಕೇಳಿ ಬರ್ತಿದೆ. ಭಾರತ ಇದಕ್ಕೆ ಪ್ರತೀಕಾರ ತೀರಿಸಲೇಬೇಕು ಎಂಬ ಕೂಗೂ ಕೇಳಿ ಬರ್ತಿದೆ. ಇದೀಗ ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸುವ ಭೀತಿ ಉಂಟಾಗಿದೆ.

ಆಹಾರ ವಸ್ತು ಸಂಗ್ರಹಿಟ್ಟುಕೊಳ್ಳುವಂತೆ ಗಡಿ ಭಾಗದ ಜನತೆಗೆ ಸೂಚನೆ ನೀಡಲಾಗಿದೆ. ನೀಲಂ ಕಣಿವೆಗೆ ತೆರಳದಂತೆ ಪ್ರವಾಸಿಗರಿಗೆ ನಿರ್ದೇಶನ ನೀಡಲಾಗಿದೆ. ಕರಾಚಿ, ಲಾಹೋರ್ ವಾಯುನೆಲೆಗಳು ದಿನದ 8 ತಾಸು ಬಂದ್ ಆಗಲಿದೆ. ಪಹಲ್ಗಾಮ್ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಆಹಾರವನ್ನು ಸಂಗ್ರಹಿಸಲು ಪಾಕ್ ನಾಗರಿಕರ ಬಳಿ ಮನವಿ ಮಾಡಿದೆ. ಪಿಒಕೆಯಲ್ಲಿರುವ ನಾಗರಿಕರಿಗೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪಾಕ್ ಸರ್ಕಾರ ಹೇಳಿದೆ. .

ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಇರುವ 13 ಕ್ಷೇತ್ರಗಳಲ್ಲಿ ಎರಡು ತಿಂಗಳ ಕಾಲ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಪಿಒಕೆ ನಾಗರಿಕರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಭಾರತ ಯುದ್ಧ ಮಾಡುವ ಭೀತಿಯಲ್ಲಿರುವ ಪಾಕಿಸ್ತಾನ ಸೇನೆಯು ದೊಡ್ಡ ಪ್ರಮಾಣದ ಮಿಲಿಟರಿ ತಾಲೀಮನ್ನು ಕೈಗೊಂಡಿದೆ. ತನ್ನ ಬಳಿ ಇರೋ ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ತಂತ್ರಗಳು, ಮಿಲಿಟರಿ ಶಕ್ತಿಯನ್ನು ಪ್ರದರ್ಶನ ಮಾಡಿದೆ.

TAGGED:#kashmir #PahalgamAttack #pakistana #delhi #army #officers #soldiersresign
Share This Article
Facebook Twitter Copy Link Print
Previous Article Pakistan ಪಾಕ್ ಭಯೋತ್ಪಾದನೆಯೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಮಾಜಿ ಸಚಿವ
Next Article ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?