Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು
ಕರ್ನಾಟಕ

ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

Share
0 Min Read
SHARE

newsics.com

ಕೋಲಾರ : ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊರವನಹಳ್ಳಿ ಬಳಿ ನಡೆದಿದೆ.

ಲಾರಿ ಚಾಲಕ ಹನುಮಂತ (55) ಕಾರ್ಮಿಕ ನಾಗರಾಜ್ ಸಾವನ್ನಪ್ಪಿದ್ದಾರೆ. ಟಿಪ್ಪರ್ ನಲ್ಲಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಹನುಮಂತ ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ನಿವಾಸಿ ಎಂದು ತಿಳಿದುಬಂದಿದೆ.

TAGGED:#accidnet #death #kolara #police #injure
Share This Article
Facebook Twitter Copy Link Print
Previous Article ಭಾರತದಿಂದ ದಾಳಿ ಭೀತಿ: ಆಹಾರ ಸಂಗ್ರಹ ಮಾಡಿಕೊಳ್ಳಿ ಎಂದು ಜನರಿಗೆ ಪಾಕಿಸ್ತಾನ ಸೂಚನೆ
Next Article ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಫೇಲ್‌ ಆದ ಮಗನಿಗೆ ಕೇಕ್‌ ತಿನ್ನಿಸಿದ ಪೋಷಕರು!

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?