Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಆಂಬ್ಯುಲೆನ್ಸ್‌ ನಿಂದ ಸರಣಿ ಅಪಘಾತ : ಓರ್ವ ಸಾವು, 6 ಮಂದಿಗೆ ಗಾಯ
ಕರ್ನಾಟಕ

ಆಂಬ್ಯುಲೆನ್ಸ್‌ ನಿಂದ ಸರಣಿ ಅಪಘಾತ : ಓರ್ವ ಸಾವು, 6 ಮಂದಿಗೆ ಗಾಯ

Share
0 Min Read
SHARE

newsics.com

ಬೆಂಗಳೂರು:ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್‌ ಅಡ್ಡಾದಿಡ್ಡಿಯಾಗಿ ಚಲಿಸಿ ಸರಣಿ ಅಪಘಾತ ಸಂಭವಿಸಿದ್ದು, ತಳ್ಳುವ ಗಾಡಿ ಹಣ್ಣಿನ ವ್ಯಾಪಾರಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ದಾಪುರದ ರಾಘವೇಂದ್ರ ಕಾಲೋನಿಯ ಸಿ.ರಮೇಶ್‌ (48) ಮೃತ ದುರ್ದೈವಿ. ಘಟನೆಯಲ್ಲಿ ಆಂಬ್ಯುಲೆನ್ಸ್‌, ಆಟೋ, ಸ್ಕೂಟರ್‌ ಹಾಗೂ ಎರಡು ತಳ್ಳುವ ಗಾಡಿಗಳು ಜಖಂಗೊಂಡಿವೆ.

ಶಾಂತಿನಗರದ ಸಮೀಪ ಆಸ್ಪತ್ರೆಗೆ ರೋಗಿ ಕರೆ ತರಲು ಅವಸರದಲ್ಲಿ ಅತಿವೇಗವಾಗಿ ಬಿಟಿಎಸ್‌ ರಸ್ತೆಯಲ್ಲಿ ಆಂಬ್ಯುಲೆನ್ಸ್‌ ತೆರಳುವಾಗ ಗುರುವಾರ ರಾತ್ರಿ ಈ ಸರಣಿ ಅಪಘಾತ ನಡೆದಿದೆ. ಆರೋಪಿ ಆಂಬ್ಯುಲೆನ್ಸ್‌ ಚಾಲಕನನ್ನು ಬಂಧಿಸಲಾಗಿದೆ.

TAGGED:#accident #ambulance #death #banglore #police
Share This Article
Facebook Twitter Copy Link Print
Previous Article National herald case ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗಾಂಧಿಗೆ ಕೋರ್ಟ್ ನೋಟಿಸ್
Next Article ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ನಾಲ್ವರು ಸಾವು

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?