Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ನಾಲ್ವರು ಸಾವು
ದೇಶ

ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ನಾಲ್ವರು ಸಾವು

Share
0 Min Read
SHARE

newsics.com

ಕೋಝಿಕ್ಕೋಡ್: ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಕನಿಷ್ಠ ನಾಲ್ವರು ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದಿದೆ.

ರಾತ್ರಿ 8 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಯುಪಿಎಸ್ ಕೊಠಡಿಯಲ್ಲಿ ಮೂಲವನ್ನು ಪತ್ತೆಹಚ್ಚಲಾಗಿದೆ. ಮುನ್ನೆಚ್ಚರಿಕೆಯಾಗಿ 200 ಕ್ಕೂ ಹೆಚ್ಚು ರೋಗಿಗಳನ್ನು ತುರ್ತು ಚಿಕಿತ್ಸಾ ವಿಭಾಗದಿಂದ ತುರ್ತು ವೈದ್ಯಕೀಯ ಉಪಕರಣಗಳೊಂದಿಗೆ ಸ್ಥಳಾಂತರಿಸಲಾಯಿತು.

ಹೊಗೆಯಿಂದಾಗಿ ಉಸಿರುಗಟ್ಟುವಿಕೆಯಿಂದ ಸಾವು ಸಂಭವಿಸಿದೆ.ಆಸ್ಪತ್ರೆಯ ಅಧೀಕ್ಷಕರು ಪರಿಸ್ಥಿತಿಯನ್ನು ಶೀಘ್ರವಾಗಿ ಹತೋಟಿಗೆ ತರಲಾಗಿದೆ ಎಂದು ಖಚಿತಪಡಿಸಿದ್ದಾರೆ.

TAGGED:#Shortcircuit #MedicalCollege #Hospital #death #kerala
Share This Article
Facebook Twitter Copy Link Print
Previous Article ಆಂಬ್ಯುಲೆನ್ಸ್‌ ನಿಂದ ಸರಣಿ ಅಪಘಾತ : ಓರ್ವ ಸಾವು, 6 ಮಂದಿಗೆ ಗಾಯ
Next Article BREAKING ಗೋವಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಭಕ್ತರು ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Popular Posts

ಪರಿಷತ್ ಚುನಾವಣೆ ವೇಳೆ ಯತ್ನಾಲ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?