Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > MAHESH BABU : ಪಾಕಿಸ್ತಾನಿ ಯುವತಿ ಜೊತೆ ಮಹೇಶ ಬಾಬು ಪುತ್ರ : ತೀವ್ರ ಆಕ್ರೋಶ
ಮನರಂಜನೆ

MAHESH BABU : ಪಾಕಿಸ್ತಾನಿ ಯುವತಿ ಜೊತೆ ಮಹೇಶ ಬಾಬು ಪುತ್ರ : ತೀವ್ರ ಆಕ್ರೋಶ

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಇಡೀ ದೇಶವೇ ಕೆಂಡ ಕಾರುತ್ತಿದೆ.ಆದರೆ ನಟ ಮಹೇಶ್‌ ಬಾಬು ಪುತ್ರನ ವಿಡಿಯೋ ಒಂದು ಸಂಚಲನ ಮೂಡಿಸುತ್ತಿದೆ.

ಆದರೆ ಈ ನಡುವೆ, ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಪುತ್ರ ಗೌತಮ್ ಪ್ರಸ್ತುತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಟಾಲಿವುಡ್ ಸೂಪರ್‌ಸ್ಟಾರ್‌ ಮಹೇಶ್ ಬಾಬು ಪುತ್ರ ಗೌತಮ್ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಪಾಕಿಸ್ತಾನದ ಜೆರ್ಸಿ ತೊಟ್ಟ ಯುವತಿಯೊಂದಿಗೆ ಗೌತಮ್ ಈ ಹಿಂದೆ ಹಂಚಿಕೊಂಡಿದ್ದ ವೀಡಿಯೊ ಈಗ ವೈರಲ್ ಆಗ್ತಿದ್ದು ವಿವಾದಕ್ಕೆ ನಾಂದಿ ಹಾಡಿದೆ.

ಈ ಹಿಂದೆ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಟಿಶ್ ಸ್ಕೂಲ್ ಆಫ್‌ ದಿ ಆರ್ಟ್ಸ್‌ನಲ್ಲಿ ನಾಟಕ ಕಲಿಯುತ್ತಿದ್ದ ವೇಳೆ ಮಹೇಶ್ ಬಾಬು ಪುತ್ರ ಗೌತಮ್ ತನ್ನ ಸಹಪಾಠಿಯೊಂದಿಗೆ ಚಿತ್ರಿಸಿದ್ದ ವಿಡಿಯೋ ಇದಾಗಿದ್ದು, ಮನ ಸ್ಟಾರ್ಸ್ ಎಂಬ ಯೂಟ್ಯೂಬ್‌ ಚಾನಲ್‌ನಲ್ಲಿ ಈ ಶಾರ್ಟ್‌ ಫಿಲಂ ಶೇರ್‌ ಮಾಡಲಾಗಿದೆ.ಇದರಲ್ಲಿ ಯುವತಿ ಪಾಕಿಸ್ತಾನದ ಜೆರ್ಸಿ ಧರಿಸಿದ್ದಾಳೆ.

ಭಾರತ – ಪಾಕ್ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ವೇಳೆ ಕೆಲವರು ಈ ವೀಡಿಯೊವನ್ನು ಮತ್ತೆ ವೈರಲ್ ಮಾಡಿದ್ದು ನೆಟ್ಟಿಗರು ಗರಂ ಆಗಿದ್ದಾರೆ.

TAGGED:#MaheshBabu's #son #Pakistani #woman #viral
Share This Article
Facebook Twitter Copy Link Print
Previous Article Viral ವರನ ಡ್ಯಾನ್ಸ್ ನೋಡಿ ರೊಚ್ಚಿಗೆದ್ದ ವಧುವಿನ ತಂದೆ ಮಾಡಿದ್ದೇನು ?
Next Article Harshika-Bhuvan ಹರ್ಷಿಕಾ-ಭುವನ್‌ ಮಗಳಿಗೆ ‘ತ್ರಿದೇವಿ’ ಎಂದು ನಾಮಕರಣ- ಹೆಸರಿನ ಅರ್ಥವೇನು?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?