Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ
ಕರ್ನಾಟಕ

ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಹಲವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್ ಪತ್ನಿ ಎಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದು ಸುದ್ದಿಗೋಷ್ಠಿಯಲ್ಲಿ ನೀವು ದರ್ಶನ್ ರ ಎರಡನೇ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಹೀಗಾಗಿ ರಾಷ್ಟ್ರಮಟ್ಟದ ಮಾಧ್ಯಮಗಳು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ದಂಪತಿ ಬಂಧನ ಎಂದು ಸುದ್ದಿ ಮಾಡಿವೆ. ಇದು ನನ್ನ ಮತ್ತು ನನ್ನ ಮಗ ವಿನೀಶ್ ಗೆ ಮುಂದಿನ ದಿನಗಳಲ್ಲಿ ತೊಂದರೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಪತ್ರದಲ್ಲಿ ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.

ಪವಿತ್ರಾಗೌಡ ದರ್ಶನ್ ಪತ್ನಿಯಲ್ಲ, ಆಕೆ ನನ್ನ ಗಂಡನ ಸ್ನೇಹಿತೆ ಅಷ್ಟೆ. ದರ್ಶನ್ ಅವರನ್ನು ನಾನು ಮಾತ್ರ ಕಾನೂನಾತ್ಮಕವಾಗಿ ಮದುವೆ ಆಗಿದ್ದೇನೆ. ನಮ್ಮ ಮದುವೆ 2003ರ ಮೇ 19ರಂದು ಧರ್ಮಸ್ಥಳದಲ್ಲಿ ನಡೆದಿತ್ತು ಎಂದು ವಿಜಯಲಕ್ಷ್ಮಿ ಅವರು ಈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

ಇನ್ಸ್ಟಾಗ್ರಾಮ್‌ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ

3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!

ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!

TAGGED:darshandayanand police commissionerlatest newsnewsicspavitra gowadRenukaswamyRenukaswamy Casevijayalakshmivijayalaxmi darshanvinish darshan darshan family
Share This Article
Facebook Twitter Copy Link Print
Previous Article ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!
Next Article ಮಣ್ಣಿನಿಂದ ಹೊರತೆಗೆದರೂ ಉಳಿಯದ ಪ್ರಾಣ, ಕೊನೆಯುಸಿರೆಳೆದ ಕಾರ್ಮಿಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?