Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Terror Attack ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿದ ಭಾರತ
ದೇಶಪ್ರಮುಖ

Pahalgam Terror Attack ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿದ ಭಾರತ

Share
1 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ.

ಪಾಕ್ ಗೆ ಬಿಸಿ ಮುಟ್ಟಿಸುವ ಸಲುವಾಗಿ ಭಾರತ ಸರ್ಕಾರ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದೆ. ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ್ದು, ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿದೆ.

ಪಾಕಿಸ್ತಾನದಿಂದ ವಾಯು ಮತ್ತು ಮೇಲ್ಮೈ ಮಾರ್ಗಗಳ ಮೂಲಕ ಬರುವ ಎಲ್ಲಾ ವರ್ಗದ ಒಳಬರುವ ಮೇಲ್ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಭಾರತ ಶನಿವಾರ ಸ್ಥಗಿತಗೊಳಿಸಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್ಟಿ) ಪಾಕಿಸ್ತಾನದಿಂದ ಭಾರತಕ್ಕೆ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.

TAGGED:#kashmir #PahalgamAttack #pakistana #India #suspends #postal #services
Share This Article
Facebook Twitter Copy Link Print
Previous Article ಸಿನಿಮಾ ಸ್ಟೈಲಿನಲ್ಲಿ ಅಟ್ಟಾಡಿಸಿ ರೌಡಿ ಶೀಟರ್ ಬರ್ಬರ ಹತ್ಯೆ
Next Article BREAKING ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದ 6 ಉಗ್ರರು ಚೆನ್ನೈ ವಿಮಾನದಲ್ಲಿ ಪ್ರತ್ಯಕ್ಷ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?