Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > India-Pakistna ಪಾಕ್ ಗೆ ಮತ್ತೊಂದು ಪೆಟ್ಟು: ಭಾರತದ ಬಂದರುಗಳಿಗೆ ಪಾಕ್ ಹಡಗುಗಳ ಎಂಟ್ರಿ ಇಲ್ಲ
ದೇಶಪ್ರಮುಖ

India-Pakistna ಪಾಕ್ ಗೆ ಮತ್ತೊಂದು ಪೆಟ್ಟು: ಭಾರತದ ಬಂದರುಗಳಿಗೆ ಪಾಕ್ ಹಡಗುಗಳ ಎಂಟ್ರಿ ಇಲ್ಲ

Share
1 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೆಹಾಲ್ಗಾಮ ನಲ್ಲಿ ಉಗ್ರರು ನಡೆಸಿದ ನರಮೇದದ ಹಿನ್ನಲೆ ಕೇಂದ್ರ ಸರ್ಕಾರ ರಾಜತಾಂತ್ರಿಕವಾಗಿ ಪಾಪಿ ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದೆ.ಪಾಕಿಸ್ತಾನದ ವಿರುದ್ಧ ಭಾರೀ ಆಕ್ರೋಶ ಕೇಳಿ ಬರ್ತಿದೆ. ಭಾರತ ಇದಕ್ಕೆ ಇದಕ್ಕೆ ಪ್ರತೀಕಾರ ತೀರಿಸಲೇಬೇಕು ಎಂಬ ಕೂಗೂ ಕೇಳಿ ಬರ್ತಿದೆ. ಇದರ ಬೆನ್ನಲ್ಲೇ ಪಾಕ್‌ಗೆ ಕೇಂದ್ರ ಸರ್ಕಾರ ಇನ್ನೊಂದು ಶಾಕ್ ನೀಡಿದೆ.

ಪಾಕಿಸ್ತಾನದ ಹಡಗುಗಳನ್ನು ಯಾವುದೇ ಭಾರತೀಯ ಬಂದರಿಗೆ ಭೇಟಿ ನೀಡಲು ಅನುಮತಿಸಬಾರದು ಮತ್ತು ಭಾರತೀಯ ಧ್ವಜ ಹಡಗುಗಳು ಪಾಕಿಸ್ತಾನದ ಯಾವುದೇ ಬಂದರುಗಳಿಗೆ ಭೇಟಿ ನೀಡಬಾರದು ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಶನಿವಾರ ಆದೇಶ ಹೊರಡಿಸಿದೆ.

https://x.com/ANI/status/1918590064029761718

TAGGED:#entry #Pakistani #ships #Indian #ports
Share This Article
Facebook Twitter Copy Link Print
Previous Article BREAKING ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದ 6 ಉಗ್ರರು ಚೆನ್ನೈ ವಿಮಾನದಲ್ಲಿ ಪ್ರತ್ಯಕ್ಷ!
Next Article PM MODI ದೇಶದ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ಸಹಿಸುವುದಿಲ್ಲ- ಉಗ್ರರಿಗೆ ಎಚ್ಚರಿಕೆ ಕೊಟ್ಟ ನರೇಂದ್ರ ಮೋದಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?