Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆ :ಐದಾರು ವರ್ಷಗಳ ಹಿಂದೆ ಮೈಸೂರಿನಿಂದ ಮಂಗಳೂರಿಗೆ ಶಿಫ್ಟ್ ಆಗಿದ್ದ ಶೆಟ್ಟಿ ಕುಟುಂಬ
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ :ಐದಾರು ವರ್ಷಗಳ ಹಿಂದೆ ಮೈಸೂರಿನಿಂದ ಮಂಗಳೂರಿಗೆ ಶಿಫ್ಟ್ ಆಗಿದ್ದ ಶೆಟ್ಟಿ ಕುಟುಂಬ

Share
1 Min Read
SHARE

newsics.com
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದು, 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಕೆ ಆರ್ ನಗರದಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ಸುಹಾಸ್ ಶೆಟ್ಟಿ ಕುಟುಂಬ ಐದಾರು ವರ್ಷಗಳ ಹಿಂದೆ, ಮಂಗಳೂರಿಗೆ ಬಂದು ನೆಲೆಸಿದ್ದರು.

ಗುರುವಾರ ರಾತ್ರಿ ಸುಹಾಸ್ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಮೀನಿನ ಗೂಡ್ಸ್ ಟೆಂಪೋ ಮತ್ತು ಸ್ವಿಫ್ಟ್ ಕಾರೊಂದು ಅವರನ್ನು ಹಿಂಬಾಲಿಸಿಕೊಂಡು ಬಂದಿತ್ತು. ಕಿನ್ನಿಪದವು ಬಳಿ ಮೀನಿನ ಟೆಂಪೋ ಇನ್ನೋವಾ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದು, ಇದರಿಂದ ಕಾರು ರಸ್ತೆ ಬದಿಯ ಸಲೂನ್ ಶಾಪ್‌ಗೆ ನುಗ್ಗಿದೆ.ತಕ್ಷಣವೇ ಸ್ವಿಫ್ಟ್ ಕಾರಿನಿಂದ ಇಳಿದ ದುಷ್ಕರ್ಮಿಗಳು ಲಾಂಗು ಮತ್ತು ತಲ್ವಾರ್‌ಗಳಿಂದ ಸುಹಾಸ್‌ನನ್ನು ಗುರಿಯಾಗಿಸಿ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾರೆ. ಈ ಭೀಕರ ದಾಳಿಯಿಂದ ಸುಹಾಸ್ ಶೆಟ್ಟಿಯ ತಲೆ, ಕೈ, ಕಾಲು, ಮತ್ತು ದೇಹದಾದ್ಯಂತ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

TAGGED:#Hindu #activist #SuhasShetty #murdered #fir #case
Share This Article
Facebook Twitter Copy Link Print
Previous Article PM MODI ದೇಶದ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ಸಹಿಸುವುದಿಲ್ಲ- ಉಗ್ರರಿಗೆ ಎಚ್ಚರಿಕೆ ಕೊಟ್ಟ ನರೇಂದ್ರ ಮೋದಿ
Next Article ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಮೃತದೇಹ ಪತ್ತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?