Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಮೃತದೇಹ ಪತ್ತೆ
Uncategorized

ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಮೃತದೇಹ ಪತ್ತೆ

Share
0 Min Read
SHARE

newsics.com

ಬೆಂಗಳೂರು: ವಕೀಲ ಜಗದೀಶ್‌ ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ-ಕನಕಪುರ ನೈಸ್ ರಸ್ತೆಯಲ್ಲಿ ಪತ್ತೆಯಾಗಿದೆ.

ಕಾರು ಟಚ್ ಆದ ವಿಚಾರಕ್ಕೆ ಗಲಾಟೆಯಾಗಿ ಮರ್ಡರ್ ನಡೆದಿದೆಯಾ ಅಥವಾ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಲಾಗಿದ್ಯಾ? ಎಂಬ ಅನುಮಾನ ಶುರುವಾಗಿದೆ.

ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಲವು ಆಯಾಮಗಳಲ್ಲಿ ವಕೀಲ ಜಗದೀಶ್‌ ಅವರ ಸಾವಿನ ತನಿಖೆ ಮಾಡುತ್ತಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಕೊಲೆಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ.

TAGGED:#Lawyer #Jagadish #NiceRoad #crime #police
Share This Article
Facebook Twitter Copy Link Print
Previous Article ಸುಹಾಸ್ ಶೆಟ್ಟಿ ಹತ್ಯೆ :ಐದಾರು ವರ್ಷಗಳ ಹಿಂದೆ ಮೈಸೂರಿನಿಂದ ಮಂಗಳೂರಿಗೆ ಶಿಫ್ಟ್ ಆಗಿದ್ದ ಶೆಟ್ಟಿ ಕುಟುಂಬ
Next Article BIG NEWS : ಮಂಗಳೂರಲ್ಲಿ ನಾಳೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿ – ಕಮಿಷನರ್ ಆದೇಶ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಪ್ರಮುಖUncategorized

ಭಯ ಹುಟ್ಟಿಸುವ 5 ಪ್ರಾಣಿಗಳು: ಶಿವನೊಂದಿಗೆ ಅವುಗಳ ನಂಟೇನು?

1 Min Read
Uncategorized

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read
Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?