Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು – ಇವರ ಹಿನ್ನಲೆ ಏನು?
Uncategorized

ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು – ಇವರ ಹಿನ್ನಲೆ ಏನು?

Share
1 Min Read
SHARE

newsics.com

ಮಂಗಳೂರು: ಹಿಂದೂ ಕಾರ್ಯಕರ್ತ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ಕಿನ್ನಿಪದವಿನಲ್ಲಿ ವಾಸವಾಗಿರುವ ಪೇಜಾವರ ಗ್ರಾಮದ‌ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ ( 29), ಶಾಂತಿಗುಡ್ಡೆಯ ನಿಯಾಜ್ (28), ಕೆಂಜಾರು ಗ್ರಾಮದ ಮೊಹಮ್ಮದ್ ಮುಝಮಿಲ್ (32), ಕಳವಾರು ಕುರ್ಸುಗುಡ್ಡೆಯ ಕಲಂದರ್ ಶಾಫಿ (31), ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ರುದ್ರಪಾದೆಯ ರಂಜಿತ್ (19), ಕಳಸ ಕೋಟೆ ಹೊಳೆ ಮಾವಿನಕೆರೆ ಗ್ರಾಮದ ನಾಗರಾಜ್ (20), ಜೋಕಟ್ಟೆಯ ಮೊಹಮ್ಮದ್ ರಿಜ್ವಾನ್ (28) ಹಾಗೂ ಕಾಟಿಪಳ್ಳ ಮಂಗಳಪೇಟೆಯ ಅದಿಲ್ ಮೆಹರೂಫ್ ಬಂಧಿತ ಆರೋಪಿಗಳು. ಬಂಧಿತ ಅರೋಪಿಗಳ ಪೈಕಿ ಆರು ಜನರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದರೆ, ಉಳಿದ ಇಬ್ಬರು ರಂಜಿತ್ ಹಾಗೂ ನಾಗರಾಜ್ ಚಿಕ್ಕಮಗಳೂರು ಮೂಲದವರಾಗಿದ್ದಾರೆ.

ಶಂಕಿತ ನಾಗರಾಜ್ , ರಂಜಿತ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರಾಗಿದ್ದು, ಇವರಿಗೆ ಕಳಸ ಪಟ್ಟಣದಲ್ಲಿ ಮೀನಿನ ವ್ಯಾಪಾರ ಮಾಡುತ್ತಿದ್ದ ನಿಯಾಜ್ ಸ್ನೇಹಿತನಾಗಿದ್ದ.

ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮಾವಿನಕೆರೆ ನಿವಾಸಿ.

ನಿಯಾಜ್ ಇಬ್ಬರು ಸ್ನೇಹಿತರಾದ ರಂಜಿತ್ ಹಾಗೂ ನಾಗರಾಜ್ ಚಿಕ್ಕಮಗಳೂರಿನ ಕಳಸದಲ್ಲಿ ವಾಸವಿದ್ದಾರೆ. ರಂಜಿತ್ ಹಾಗೂ ನಾಗರಾಜ್ 15 ದಿನಗಳ ಹಿಂದೆ ಅಬ್ದುಲ್ ಸಫ್ವಾನ್ ಮನೆಯಲ್ಲಿ ವಾಸ ಮಾಡಿದ್ದಾರೆ. ಸಫ್ವಾನ್ ಮನೆಗೆ ಬಂದಿದ್ದ ಇವರು, ಸುಹಾಸ್ ಶೆಟ್ಟಿಯನ್ನು ಫಾಲೋ ಮಾಡಿದ್ದಾರೆ. ಈ ಇಬ್ಬರಿಗೆ ಕೆಲವರು ಸುಹಾಸ್ ಶೆಟ್ಟಿ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇಲ್ಲಿ ಸಿಕ್ಕ ಖಚಿತ ಆಧಾರದ ಮೇಲೆ ಅಂದು ರಾತ್ರಿ ಸುಹಾಸ್ ಶೆಟ್ಟಿ ಮೇಲೆ ದಾಳಿ ಆಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

TAGGED:#Hindus #arrested #Suhas #murder #case #manglore
Share This Article
Facebook Twitter Copy Link Print
Previous Article Viral News ಇದೆಂತಾ ಅಸಹ್ಯ: ಹಾಡುಹಗಲೇ ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ
Next Article ಭೀಕರ ಹ*ತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?