Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ಸ್ ಗೆ ಭಾರೀ ಬೇಡಿಕೆ!
ಕರ್ನಾಟಕ

ಡೆಂಗ್ಯೂ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ಸ್ ಗೆ ಭಾರೀ ಬೇಡಿಕೆ!

Share
1 Min Read
SHARE

newsics. com

ಬೆಂಗಳೂರು: ದೇಶದೆಲ್ಲೆಡೆ ಡೆಂಗ್ಯೂ ಜ್ವರದ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂದಿಂದ ಸಾವು ಕೂಡ ವರದಿಯಾಗಿದೆ. ಜ್ವರದ ಲಕ್ಷಣಗಳು ಇರುವ ಪ್ರತಿ ಮೂವರಲ್ಲಿ ಒಬ್ಬರಲ್ಲಿ ಡೆಂಗ್ಯು ಪತ್ತೆಯಾಗುತ್ತಿದೆ. ಡೆಂಗ್ಯೂ ಕೇಸ್ ಗಳು ಏರಿಕೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ ಗಳಿಗೂ ಬೇಡಿಕೆ ಹೆಚ್ಚಾಗಿದೆ.

ಬೆಂಗಳೂರಿನ ಬ್ಲಡ್ ಬ್ಯಾಂಕ್ ಗಳ್ಳಲ್ಲಿ ಪ್ಲೇಟ್ ಲೆಟ್ ಗಳಿಗೆ ಬೇಡಿಕೆಯೂ ಹೆಚ್ಚಾಗುತ್ತಿದ್ದು, ಒಂದು ತಿಂಗಳಿಗೆ ಒಂದು ಅಥವಾ ಎರಡು ಯೂನಿಟ್ ಗಳಷ್ಟು ಪ್ಲೇಟ್ ಲೆಟ್ ಗಳು ಸರಾಸರಿಯಾಗಿ ಮಾರಾಟವಾಗುತ್ತಿದ್ದು, ಈಗ ತಿಂಗಳಿಗೆ 5ರಿಂದ 10 ಯೂನಿಟ್ ನಷ್ಟು ಪ್ಲೇಟ್ ಲೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಬ್ಲಡ್ ಬ್ಯಾಂಕ್ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!

TAGGED:blood bankblood platelatesdenguedengue cases riseDenguefeverlatest newsnewsics
Share This Article
Facebook Twitter Copy Link Print
Previous Article ಮಣ್ಣಿನಿಂದ ಹೊರತೆಗೆದರೂ ಉಳಿಯದ ಪ್ರಾಣ, ಕೊನೆಯುಸಿರೆಳೆದ ಕಾರ್ಮಿಕ
Next Article ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?