Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ
ಕರ್ನಾಟಕ

Rain Alert ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ

Share
0 Min Read
SHARE

newsics.com

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, , ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮೈಸೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

TAGGED:#Heavy #rain in #state #IMD #weather
Share This Article
Facebook Twitter Copy Link Print
Previous Article ನಿರ್ಮಾಣ ಹಂತದ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವು
Next Article Today Gold Rate : ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?