Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಮದುವೆ ಆರತಕ್ಷತೆಯಲ್ಲಿ ಆರ್‌ಸಿಬಿ ಮ್ಯಾಚ್ ಲೈವ್: ಹುಚ್ಚೆದ್ದು ಕುಣಿದು ಕುಪ್ಪಳಿಸಿದ ಅಭಿಮಾನಿಗಳು
ವೈರಲ್

Viral Video ಮದುವೆ ಆರತಕ್ಷತೆಯಲ್ಲಿ ಆರ್‌ಸಿಬಿ ಮ್ಯಾಚ್ ಲೈವ್: ಹುಚ್ಚೆದ್ದು ಕುಣಿದು ಕುಪ್ಪಳಿಸಿದ ಅಭಿಮಾನಿಗಳು

Share
1 Min Read
SHARE

newsics.com

ಬೆಂಗಳೂರು: ಮದುವೆ ಮನೆಯಲ್ಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯನ್ನು ನೇರಪ್ರಸಾರ ಮಾಡಲಾಗಿತ್ತು.

ಆರ್‌ಸಿಬಿ ಅಭಿಮಾನಿಗಳು ಪಂದ್ಯ ವೀಕ್ಷಿಸುವಂತೆ ಮಾಡಲು ಆರತಕ್ಷತೆ ಕಾರ್ಯಕ್ರಮದಲ್ಲೇ ದೊಡ್ಡ ಸ್ಕ್ರೀನ್‌ನಲ್ಲಿ ಪಂದ್ಯವನ್ನು ನೇರ ಪ್ರಸಾರ ಮಾಡಲಾಗಿತ್ತು

ಶನಿವಾರದ ಪಂದ್ಯ ಅಂತೂ ಕೊನೆಯ ಎಸೆತವರೆಗೂ ತುದಿಗಾಲಿನಲ್ಲಿ ನಿಲ್ಲಿಸಿತ್ತು. ಕೊನೆಯ ಓವರ್‌ನಲ್ಲಿ ಪಂದ್ಯ ಗೆಲ್ಲಲು 15 ರನ್‌ ಬೇಕಿದ್ದರೆ ಕೊನೆಯ ಎಸೆತದಲ್ಲಿ ಪಂದ್ಯ ಗೆಲ್ಲಲು ಚೆನ್ನೈಗೆ 4 ರನ್‌ಗಳ ಅಗತ್ಯವಿತ್ತು. ಯಶ್‌ ದಯಾಳ್‌ ಎಸೆದ ಕೊನೆಯ ಎಸೆತದಲ್ಲಿ ಶಿವಂ ದುಬೆ 1 ರನ್‌ ಓಡುತ್ತಿದ್ದಂತೆ ಹಾಲ್‌ನಲ್ಲಿದ್ದ ಕ್ರಿಕೆಟ್‌ ಅಭಿಮಾನಿಗಳು ಸಂಭ್ರಮಿಸಿ ಜೈ ಆರ್‌ಸಿಬಿ ಎಂದು ಘೋಷಣೆ ಕೂಗಿದರು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಈಗ ಹೆಚ್ಚು ಹರಿದಾಡುತ್ತಿದೆ.

https://www.instagram.com/reel/DJM_zELtfvd/?igsh=MWNqNHBubndnbW1qcg==

TAGGED:#viral #video #rcb #ipl #match #marrige #reception
Share This Article
Facebook Twitter Copy Link Print
Previous Article Viral Video ಮದುಮಗನ ಬಿಂದಾಸ್‌ ಡ್ಯಾನ್ಸ್‌ಗೆ ನಾಚಿ ನೀರಾದ ಮದುಮಗಳು – ಜೋಶ್ ಇಂದೇ ಕೊನೆ ಎಂದ ನೆಟ್ಟಿ ಗರು
Next Article NEET Exam 2025 ನೀಟ್ ಪರೀಕ್ಷೆಯಲ್ಲೂ ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಅಧಿಕಾರಿಗಳು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?