Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Anushree ಮದುವೆ ಗಾಸಿಪ್ ಬೆನ್ನಲ್ಲೇ ಅನುಶ್ರೀ ಕೈ ಬೆರಳಲ್ಲಿ ಉಂಗುರ
ಮನರಂಜನೆ

Anushree ಮದುವೆ ಗಾಸಿಪ್ ಬೆನ್ನಲ್ಲೇ ಅನುಶ್ರೀ ಕೈ ಬೆರಳಲ್ಲಿ ಉಂಗುರ

Share
1 Min Read
SHARE

newsics.com

ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ವಿಚಾರ ಈಗ ಕರ್ನಾಟಕದ ಹಾಟ್ ಟಾಪಿಕ್‌ ಆಗಿದೆ. ಸಂದರ್ಶನವೊಂದರಲ್ಲಿ ತಾನು ಈ ವರ್ಷವೇ ಮದುವೆ ಆಗುವುದಾಗಿ ಅನುಶ್ರೀ ಹೇಳಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ಆ್ಯಂಕರ್ ಅನುಶ್ರೀ ಮದುವೆ ವಿಚಾರ ಹೆಚ್ಚು ಚರ್ಚೆ ಆಗುತ್ತದೆ. ಟ್ರೋಲರ್‌ಗಳು ಆಗಾಗ ಅನುಶ್ರೀ ಮದುವೆನೂ ಮಾಡ್ತಾನೇ ಇರ್ತಾರೆ. ಆದರೆ, ಅನುಶ್ರೀ ಇದನ್ನ ತಮಾಷೆಯಾಗಿಯೇ ತೆಗೆದುಕೊಳ್ಳುತ್ತಾರೆ. ಡೋಂಟ್‌ ಕೇರ್ ಅನ್ನೋ ರೀತಿಯಲ್ಲೂ ರಿಯಾಕ್ಟ್ ಮಾಡ್ತಾರೆ. ಆದರೆ ಇತ್ತೀಚೆಗೆ ಅನುಶ್ರೀ ಅವರು ಶೀಘ್ರದಲ್ಲೇ ಮದುವೆ ಎಂದಿದ್ದರು. ಅಷ್ಟೇ ಅಲ್ಲ, ತಮ್ಮ ಕನಸಿಕ ಹುಡುಗನ ಬಗ್ಗೆಯೂ ಮಾತನಾಡಿದ್ದರು.

ಇತ್ತೀಚೆಗೆ ಗಿಲ್ಲಿ ನಟ ಅವರು ಸಿಂಧನೂರಿನಲ್ಲಿ ಸರಿಗಮಪ ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಅವರು ಅನುಶ್ರೀಗೆ ರಿಂಗ್ ಹಾಕಿದ್ದಾರೆ. ಈ ಸಂದರ್ಭದ ಪ್ರೋಮೋ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಮೇ ಐ ಕಮಿನ್ ಎನ್ನುತ್ತಾ ಗಿಲ್ಲಿ ನಟ ಅವರು ಎಂಟ್ರಿ ಕೊಟ್ಟಿದ್ದಾರೆ. ವೇದಿಕೆ ಮೇಲೆ ಅನುಶ್ರೀ ಅವರ ಕೈಗೆ ರಿಂಗ್‌ ಹಾಕಿದ್ದಾರೆ.ಸದ್ಯ ಆ ವೀಡಿಯೋ ವೈರಲ್ ಆಗುತ್ತಿದೆ.
ಅನುಶ್ರೀ ನಿರೂಪಕಿ ಆಗಿಯೇ ಗುರುತಿಸಿಕೊಂಡಿದ್ದಾರೆ. ಆದರೆ, ನಟನೆಯ ಆಸಕ್ತಿ ಇದ್ದ ಕಾರಣ, ಸಿನಿಮಾ ಕೂಡ ಮಾಡಿದ್ದಾರೆ. ಬೆಂಕಿಪಟ್ನ ಚಿತ್ರದಲ್ಲಿ ಹೀರೊಯಿನ್ ಆಗಿಯೂ ಗಮನ ಸೆಳೆದಿದ್ದರು. ಕಮಲ್ ಹಾಸನ್ ಅಭಿನಯದ ಉತ್ತಮ್ ವಿಲನ್ ಚಿತ್ರದಲ್ಲೂ ಅನುಶ್ರೀ ಗೆಸ್ಟ್ ರೋಲ್ ಮಾಡಿದ್ದಾರೆ.ಬಹು ಬೇಡಿಕೆಯ ಯುಟ್ಯೂಬ್ ಚಾನೆಲ್ ಇದು ಅನ್ನುವ ಮಟ್ಟಿಗೆ ಕಂಟೆಂಟ್ ಕೊಟ್ಟಿದ್ದಾರೆ.

https://www.instagram.com/p/DItORO9zvQk/?img_index=2&igsh=cHI5OTE4cXhjdG9m

TAGGED:#Anushree's #ring #amid #wedding #gossip
Share This Article
Facebook Twitter Copy Link Print
Previous Article NEET Exam 2025 ನೀಟ್ ಪರೀಕ್ಷೆಯಲ್ಲೂ ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಅಧಿಕಾರಿಗಳು
Next Article ಸುಹಾಸ್ ಶೆಟ್ಟಿಯನ್ನು ಕೊಂದವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಪೋಸ್ಟ್ : ಯುವಕನ ವಿರುದ್ಧ ದೂರು ದಾಖಲು

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?