Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Prakash Raj ಯಾವುದೇ ಸಿನಿಮಾ ನಿಷೇಧವನ್ನು ಬೆಂಬಲಿಸುವುದಿಲ್ಲ – ಪಾಕಿಗಳ ಪರ ಬ್ಯಾಟ್ ಬೀಸಿದ ನಟ ಪ್ರಕಾಶ ರಾಜ್
ಮನರಂಜನೆ

Prakash Raj ಯಾವುದೇ ಸಿನಿಮಾ ನಿಷೇಧವನ್ನು ಬೆಂಬಲಿಸುವುದಿಲ್ಲ – ಪಾಕಿಗಳ ಪರ ಬ್ಯಾಟ್ ಬೀಸಿದ ನಟ ಪ್ರಕಾಶ ರಾಜ್

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ನಟ ಫಾವದ್ ಖಾನ್ ಅಭಿನಯದ ಅಭಿರ್ ಗುಲಾಲ್ ಸಿನಿಮಾ ಬಿಡುಗಡೆಗೆ ಅವಕಾಶ ನಿರಾಕರಿಸಿದೆ. ಇದೀಗ ಸಂದರ್ಶನವೊಂದರಲ್ಲಿ ಪಾಕಿಸ್ತಾನಿ ನಟ ಫವಾದ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಅಬೀರ್ ಗುಲಾಲ್ ನಿಷೇಧದ ಬಗ್ಗೆ ನಟ ಪ್ರಕಾಶ ರಾಜ್ ಮಾತನಾಡಿದರು.

ಯಾವುದೇ ಪ್ರಚಾರ ಚಿತ್ರವಾಗಲಿ, ನಾನು ಯಾವುದೇ ಸಿನಿಮಾ ನಿಷೇಧವನ್ನು ಬೆಂಬಲಿಸುವುದಿಲ್ಲ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಜನರು ಅದನ್ನು ನಿರ್ಧರಿಸಲಿ. ಜನರಿಗೆ ಹಕ್ಕಿದೆ. ಅಶ್ಲೀಲತೆ ಅಥವಾ ಮಕ್ಕಳ ಮೇಲಿನ ದೌರ್ಜನ್ಯದ ಬಗೆಗಿನ ಸಿನಿಮಾ ಹೊರತು, ನೀವು ಸಿನಿಮಾಗಳನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಪ್ರಕಾಶ್ ರಾಜ್‌‌ ಹೇಳಿದರು. ರಾಜ್ ಕೇಂದ್ರ ಸರ್ಕಾರ ಉದ್ದೇಶಿಸಿ ಕೂಡ ಮಾತನಾಡಿದರು. ಸಮಾಜವನ್ನು ಧಾರ್ಮಿಕ ವಿವಾದಗಳಲ್ಲಿ ಸಿಲುಕಿಸುವ ಬದಲು, ದೇಶದ ಪ್ರಗತಿಗೆ ಮುಖ್ಯವಾದ ಮತ್ತು ಅಗತ್ಯವಾದ ವಿಷಯಗಳಾದ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದತ್ತ ಗಮನಹರಿಸಬೇಕು ಎಂದು ಹೇಳಿದರು. ದೇಶ ಎದುರಿಸುತ್ತಿರುವ ನಿಜವಾದ ಸಮಸ್ಯೆಗಳ ಬಗ್ಗೆ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆಯಿದೆ ಎಂದರು.

TAGGED:#ban #cinema #film #pakistan #prakshraj #actor
Share This Article
Facebook Twitter Copy Link Print
Previous Article ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ: ಶಸ್ತ್ರಾಸ್ತ್ರ ತಯಾರಿಕೆ ನೌಕರರ ರಜೆ ರದ್ದುಗೊಳಿಸಿದ ಭಾರತೀಯ ಕಂಪನಿಗಳು
Next Article ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು, ಮೂವರಿಗೆ ಗಾಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?