Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು, ಮೂವರಿಗೆ ಗಾಯ
ಕರ್ನಾಟಕ

ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು, ಮೂವರಿಗೆ ಗಾಯ

Share
0 Min Read
SHARE

newsics.com

ಧಾರವಾಡ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಧಾರವಾಡ ಪಿಬಿ ರಸ್ತೆ ಬಳಿ ನಡೆದಿದೆ.

ಜಿಲ್ಲೆಯ ಕೆಲಗೇರಿ ನಿವಾಸಿ ಶಿವಾನಂದ ಅಡಿವೆಪ್ಪ ಮಾಳಗಿ(38) ಮೃತ ದುರ್ದೈವಿ.

ಶಿವಾನಂದ ಹಾಗೂ ಮಂಜುನಾಥ ಹುಬ್ಬಳ್ಳಿಯಿಂದ ಧಾರವಾಡದತ್ತ ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಧಾರವಾಡದ ಮಾಡರ್ನ್ ಹಾಲ್ ಎದುರು ಬರುತ್ತಿದ್ದಂತೆ ಧಾರವಾಡಿದಿಂದ ಹುಬ್ಬಳ್ಳಿ ಮಾರ್ಗವಾಗಿ ಗದಗಕ್ಕೆ ಹೊರಟಿದ್ದ ಇನ್ನೋವಾ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಶಿವಾನಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರು ಚಾಲಕ ಮಂಜುನಾಥ್‌ಗೆ ಗಾಯಗವಾಗಿದೆ.

TAGGED:#accidnet #death #davanagere #injure #police
Share This Article
Facebook Twitter Copy Link Print
Previous Article Prakash Raj ಯಾವುದೇ ಸಿನಿಮಾ ನಿಷೇಧವನ್ನು ಬೆಂಬಲಿಸುವುದಿಲ್ಲ – ಪಾಕಿಗಳ ಪರ ಬ್ಯಾಟ್ ಬೀಸಿದ ನಟ ಪ್ರಕಾಶ ರಾಜ್
Next Article Pahalgam attack ಪಹಲ್ಗಾಮ್‌ ದಾಳಿ ಬಗ್ಗೆ ಮೊದಲೇ ಎಚ್ಚರಿಸಿತ್ತಂತೆ ಗುಪ್ತಚರ ಇಲಾಖೆ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?