Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > NEET Exam ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು
ಕರ್ನಾಟಕ

NEET Exam ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು

Share
1 Min Read
SHARE

newsics.com

ಕಲಬುರಗಿ: ನಿನ್ನೆ ಕಲಬುರಗಿಯಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಪರೀಕ್ಷಾ ಸಿಬ್ಬಂದಿ ವಿದ್ಯಾರ್ಥಿ ಶ್ರೀಪಾದ್ ಅವರ ಜನಿವಾರ ತೆಗೆಸಿದ್ರು. ಇದಕ್ಕೆ ಬ್ರಾಹ್ಮಣ ಸಮಾಜದ ಪರೀಕ್ಷಾ ಕೇಂದ್ರದ ಮುಂದೆಯೇ ಪ್ರತಿಭಟನೆ ಮಾಡಿತ್ತು. ಈ ಪ್ರತಿಭಟನೆಗೆ ಸರ್ಕಾರ ಮಣಿಯಿದ್ದು, ಜನಿವಾರ ತೆಗೆಸಿದ್ದು ತಪ್ಪು ಎಂದಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಇಬ್ಬರು ಪರೀಕ್ಷಾ ಸಿಬ್ಬಂದಿ ಶರಣಗೌಡ ಮತ್ತು ಗಣೇಶ್ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿ ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಾಗ ಅಧಿಕಾರಿಗಳು ಜನಿವಾರ ತೆಗೆದು ಬರಲು ಸೂಚಿಸಿದರು. ವಿದ್ಯಾರ್ಥಿ ಈ ಸೂಚನೆ ಅನುಸರಿಸಿ ಜನಿವಾರ ತೆಗೆದು ಪರೀಕ್ಷೆಗೆ ಹಾಜರಾದರು. ಈ ಘಟನೆಗೆ ವಿರೋಧವಾಗಿ ಬ್ರಾಹ್ಮಣ ಸಮಾಜದ ಸದಸ್ಯರು ಪರೀಕ್ಷಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದರು.

TAGGED:#FIR #registered #against #officials #removed #NEET #exam
Share This Article
Facebook Twitter Copy Link Print
Previous Article Trump tariff ವಿದೇಶಿ ಚಿತ್ರಗಳ ಮೇಲೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್
Next Article Gold Price: ಬಂಗಾರದ ಬೆಲೆಯಲ್ಲಿ ಇಳಿಕೆ- ಎಷ್ಟಿದೆ ಇಂದಿನ ಚಿನ್ನದ ದರ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?