Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Price: ಬಂಗಾರದ ಬೆಲೆಯಲ್ಲಿ ಇಳಿಕೆ- ಎಷ್ಟಿದೆ ಇಂದಿನ ಚಿನ್ನದ ದರ?
ಕರ್ನಾಟಕದೇಶ

Gold Price: ಬಂಗಾರದ ಬೆಲೆಯಲ್ಲಿ ಇಳಿಕೆ- ಎಷ್ಟಿದೆ ಇಂದಿನ ಚಿನ್ನದ ದರ?

Share
1 Min Read
SHARE

newsics.com

ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ, ಇಷ್ಟು ದಿನ ದರ ಏರಿಕೆ ಏರಿಕೆ ಅಂತ ಕೇಳಿ ಬೇಜಾರಾಗಿರಬಹುದು. ಆದ್ರೆ ಇಂದು ಚಿನ್ನದ ದರ ಕುಸಿತ ಕಂಡಿದೆ. ಹಾಗಾಗಿ ಯಾರಾದ್ರೂ ಚಿನ್ನ ಖರೀದಿ ಮಾಡಬೇಕು ಅನ್ಕೊಂಡಿದ್ರೆ ಇಂದೇ ಹೋಗಿ ಖರೀದಿ ಮಾಡಿ. ಕಡಿಮೆ ಹಣಕ್ಕೆ ಚಿನ್ನ ಖರೀದಿ ಮಾಡಬಹುದು.

ಕಳೆದ ಎರಡು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ದರದಲ್ಲಿಂದು ಇಳಿಕೆ ಕಂಡು ಬಂದಿದೆ. ನಿಧಾನವಾಗಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 80 ಸಾವಿರ ರೂ.ಗಳ ಆಸುಪಾಸಿನಲ್ಲಿ ಬರುತ್ತಿದೆ.

ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ

1 ಗ್ರಾಂ: 8,754 ರೂಪಾಯಿ,8 ಗ್ರಾಂ: 70,032 ರೂಪಾಯಿ,10 ಗ್ರಾಂ: 87,540 ರೂಪಾಯಿ ಆಗಿದೆ.

ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ

1 ಗ್ರಾಂ: 9,550 ರೂಪಾಯಿ
8 ಗ್ರಾಂ: 76,400 ರೂಪಾಯಿ
10 ಗ್ರಾಂ: 95,500 ರೂಪಾಯಿ
100 ಗ್ರಾಂ: 9,55,000 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 87,540 ರೂಪಾಯಿ, ಮುಂಬೈ: 87,540 ರೂಪಾಯಿ, ಬೆಂಗಳೂರು: 87,540 ರೂಪಾಯಿ, ದೆಹಲಿ: 87,690 ರೂಪಾಯಿ, ಹೈದರಾಬಾದ್: 87,540 ರೂಪಾಯಿ, ವಡೋದರಾ: 87,590 ರೂಪಾಯಿ, ಪುಣೆ: 87,540 ರೂಪಾಯಿ, ಅಹಮದಾಬಾದ್: 87,590 ರೂಪಾಯಿ

ಇಂದು ದೇಶದಲ್ಲಿ ಚಿನ್ನದ ಜೊತೆ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ.
10 ಗ್ರಾಂ: 979 ರೂಪಾಯಿ
100 ಗ್ರಾಂ: 9,790 ರೂಪಾಯಿ

1000 ಗ್ರಾಂ: 97,900 ರೂಪಾಯಿ

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article NEET Exam ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು
Next Article Pahalgam attack ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು – ವೈರಲ್ ವಿಡಿಯೋ ನೋಡಿ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?