Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Actress Ritika ಕನ್ನಡಿಯಲ್ಲಿ ತಮ್ಮದೇ ಹೊಟ್ಟೆ ನೋಡಿ ಬೆರಗಾದ ನಟಿ ರಿತಿಕಾ : ವೈರಲ್ ವಿಡಿಯೋ ನೋಡಿ
Uncategorizedಮನರಂಜನೆ

Actress Ritika ಕನ್ನಡಿಯಲ್ಲಿ ತಮ್ಮದೇ ಹೊಟ್ಟೆ ನೋಡಿ ಬೆರಗಾದ ನಟಿ ರಿತಿಕಾ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕಲಾವಿದರು ಯಾವಾಗಲೂ ಜಿಮ್ನಲ್ಲಿ ವರ್ಕೌಟ್ ಮಾಡುತ್ತಾರೆ. ತಾವು ಸೇವನೆ ಮಾಡೋ ಆಹಾರದ ಮೇಲೆ ನಿಯಂತ್ರಣ ಸಾಧಿಸುತ್ತಾರೆ. ದೇಹವನ್ನು ಫಿಟ್ ಆಗಿರಲು ಬಯಸುತ್ತಾರೆ. ಹಾಗಾಗಿ ಹಲವಾರು ಜೀವನ ಶೈಲಿಗಳಲ್ಲಿ ಬದಲಾವಣೆ ಮಾಡುತ್ತಾರೆ. ಇನ್ನು ಸರಿಯಾದ ರೀತಿಯಲ್ಲಿ ವರ್ಕೌಟ್ ಆರಂಭಿಸಿದರೆ ಎಲ್ಲವೂ ಸರಿ ಆಗುತ್ತದೆ. ದೇಹದಲ್ಲಿ ಬೊಜ್ಜಿನ ಅಂಶ ಕಡಿಮೆ ಆಗುತ್ತದೆ.ಆದರೆ ನಟಿ ರಿತಿಕಾ ಕನ್ನಡಿಯಲ್ಲಿ ತಮ್ಮದೇ ಹೊಟ್ಟೆ ನೋಡಿ ಅವರಿಗೆ ಶಾಕ್ ಆಗಿದೆ.

ರಿತಿಕಾ ಅವರು ಮೂಲತ ಮುಂಬೈನವರು. ಅವರು 2016ರಲ್ಲಿ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಮೊದಲು ತಮಿಳು, ತೆಲುಗು ಸಿನಿಮಾಗಳನ್ನು ಮಾಡುತ್ತಿದ್ದ ಅವರು ನಂತರ ಹಿಂದಿ, ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ವೆಟ್ಟೈಯನ್’ ಸಿನಿಮಾದಲ್ಲಿ ರಿತಿಕಾ ನಟಿಸಿದ್ದರು. ಈ ಚಿತ್ರ ಹಿಟ್ ಆಯಿತು. ಆ ಬಳಿಕ ರಿತಿಕಾ ಬ್ರೇಕ್ ಪಡೆದರು. ಅವರ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಈ ಅವಧಿಯಲ್ಲಿ ರಿತಿಕಾ ಸಂಪೂರ್ಣವಾಗಿ ಶೇಪ್ ಕಳೆದುಕೊಂಡಿದ್ದರು.

ಇದೀಗ ರಿತಿಕಾ ನಿರಂತರವಾಗಿ ಬದ್ಧತೆಯಿಂದ ವರ್ಕೌಟ್ ಮಾಡಿದ್ದು, ಅವರ ದೇಹ ಶೇಪ್ಗೆ ಬಂದಿದೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ‘ನಾನು ತೂಕ ಹೆಚ್ಚಿಸಿಕೊಂಡಿದ್ದೇನೆ. ಈಗ ನನ್ನ ತೂಕ 72 ಕೆಜಿ’ ಎಂದು ಅವರು ಹೇಳಿದ್ದಾರೆ. ಆ ಬಳಿಕ ಅವರದ್ದೇ ಹೊಟ್ಟೆ ನೋಡಿ ಅವರಿಗೆ ಭಯ ಆಗಿದೆ. ಆ ಬಳಿಕ ಅವರ ಸ್ಫೂರ್ತಿದಾಯಕ ಜರ್ನಿ ಪ್ರಾರಂಭ ಆಗಿದೆ. ಅವರು ನಾನಾ ರೀತಿಯ ವರ್ಕೌಟ್ ಆರಂಭಿಸಿದ್ದಾರೆ. ಈ ಬಗ್ಗೆ ಕಮೆಂಟ್ ಬಾಕ್ಸ್ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

https://www.instagram.com/reel/DJPHyZasrkx/?igsh=Z2xtejM5MWRrdzJz

TAGGED:#Actress #Ritika #stomach #viral #video #Instagram
Share This Article
Facebook Twitter Copy Link Print
Previous Article Pahalgam Terror Attack ಭಯೋತ್ಪಾದಕರಿಂದ ಜಮ್ಮುವಿನ ಜೈಲುಗಳಿಗೆ ಬೆದರಿಕೆ: ಭದ್ರತೆ ಹೆಚ್ಚಳ
Next Article ತನ್ನ ಪ್ರಿಯಕರನ ಜತೆ ಮಗಳ ಮದುವೆ ಮಾಡಿದ ತಾಯಿ – ಮನನೊಂದು ಜೀವ ಕಳೆದುಕೊಂಡ ಯುವತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?