Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತನ್ನ ಪ್ರಿಯಕರನ ಜತೆ ಮಗಳ ಮದುವೆ ಮಾಡಿದ ತಾಯಿ – ಮನನೊಂದು ಜೀವ ಕಳೆದುಕೊಂಡ ಯುವತಿ
ಕರ್ನಾಟಕ

ತನ್ನ ಪ್ರಿಯಕರನ ಜತೆ ಮಗಳ ಮದುವೆ ಮಾಡಿದ ತಾಯಿ – ಮನನೊಂದು ಜೀವ ಕಳೆದುಕೊಂಡ ಯುವತಿ

Share
1 Min Read
SHARE

newsics.com

ಹೈದರಾಬಾದ್: ತಾಯಿ ಮಾಡಿದ ಬಲವಂತ ಮದುವೆಯಿಂದ ಮನನೊಂದು 19 ವರ್ಷದ ಯುವತಿ ನೇಣು ಬಿಗಿದುಕೊಂಡು ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.

17 ವರ್ಷದ ಕಿರಿಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ತನ್ನ ಮಗಳ ಆತ್ಮಹತ್ಯೆಗೆ ತಾಯಿಯೇ ಕಾರಣ ಎಂದು ತಿಳಿದುಬಂದಿದ್ದು ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹುಡುಗಿಯ ತಾಯಿ ತಂದೆಯಿಂದ ಬೇರ್ಪಟ್ಟ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಒಬ್ಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಆಕೆಯ ತಾಯಿ ಅನಿತಾ ಪೆರಂ ನವೀನ್ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಅವರು ಆಗಾಗ ತಮ್ಮ ಮನೆಗೆ ಭೇಟಿ ನೀಡುತ್ತಿದ್ದ ಎಂದು ಬಾಲಕಿ ಹೇಳಿಕೊಂಡಿದ್ದಾಳೆ. ತಮ್ಮ ಸಂಬಂಧವನ್ನು ಮುಂದುವರಿಸಲು, ತಾಯಿ ತನ್ನ ಹಿರಿಯ ಮಗಳನ್ನು ಬಲವಂತವಾಗಿ ಪ್ರಿಯಕರನಿಗೆ ಮದುವೆ ಮಾಡಿಸಿದ್ದಾಳೆ.

. ಮೃತ ಮಹಿಳೆ ಹೈದರಾಬಾದ್‌ನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಮದುವೆಯ ನಂತರವೂ ತನ್ನ ತಾಯಿಯೊಂದಿಗೆ ತನ್ನ ಗಂಡನ ಸಂಬಂಧದ ಬಗ್ಗೆ ತಿಳಿದಾಗ ಆಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

TAGGED:#Mother #marries #daughter #sucide #case
Share This Article
Facebook Twitter Copy Link Print
Previous Article Actress Ritika ಕನ್ನಡಿಯಲ್ಲಿ ತಮ್ಮದೇ ಹೊಟ್ಟೆ ನೋಡಿ ಬೆರಗಾದ ನಟಿ ರಿತಿಕಾ : ವೈರಲ್ ವಿಡಿಯೋ ನೋಡಿ
Next Article Viral Video ಮದುವೆಯ ಶಾಸ್ತ್ರದ ವೇಳೆ ವರನಿಗೆ ಕಿಸ್ ಕೊಟ್ಟ ವಧು : ನಾಚಿ ನೀರಾದ ಮದುಮಗ – ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?