Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Sonu Nigam: ಸ್ಯಾಂಡಲ್ ವುಡ್ ನಿಂದ ಖ್ಯಾತ ಗಾಯಕ ಸೋನು ನಿಗಮ್ ಬ್ಯಾನ್
ಮನರಂಜನೆ

Sonu Nigam: ಸ್ಯಾಂಡಲ್ ವುಡ್ ನಿಂದ ಖ್ಯಾತ ಗಾಯಕ ಸೋನು ನಿಗಮ್ ಬ್ಯಾನ್

Share
1 Min Read
SHARE

newsics.com

ಬೆಂಗಳೂರು : ಇನ್ಮುಂದೆ ಸೋನುನಿಗಮ್ ನಿಂದ ಕನ್ನಡ ಹಾಡು ಹಾಡಿಸಲ್ಲ, ಯಾವುದೇ ಕಾರ್ಯಕ್ರಮ ನಡೆಸಲ್ಲ ಎಂದು ಫಿಲಂ ಚೇಂಬರ್ ನಿರ್ಧರಿಸಿದೆ.ಈ ಮೂಲಕ ಖ್ಯಾತ ಗಾಯಕ ಸೋನು ನಿಗಮ್ ಗೆ ಬ್ಯಾನ್ ಬಿಸಿ ತಟ್ಟಿದೆ.

ಈ ಬಗ್ಗೆ ಮಾತನಾಡಿದ ಫಿಲಂಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಸೋನು ನಿಗಮ್ ಗೆ ಇನ್ನೂ ತಪ್ಪಿನ ಬಗ್ಗೆ ಅರಿವಾಗಿಲ್ಲ, ಕ್ಷಮೆಯಾಚಿಸಿಲ್ಲ ಹೀಗಾಗಿ ಇನ್ಮುಂದೆ ಸೋನುನಿಗಮ್ ನಿಂದ ಕನ್ನಡ ಹಾಡು ಹಾಡಿಸಲ್ಲ, ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಬೆಂಗಳೂರಿನ ಫಿಲಂಚೇಂಬರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

, ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ಗೆ ಬೆಂಗಳೂರು ಪೊಲೀಸರು ನೋಟಿಸ್ ನೀಡಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ಗೆ ನೋಟಿಸ್ ನೀಡಿದ್ದಾರೆ. . ಇಮೇಲ್, ರಿಜಿಸ್ಟರ್ ಪೋಸ್ಟ್ ಮೂಲಕ ಬೆಂಗಳೂರಿನ ಆವಲಹಳ್ಳಿ ಪೊಲೀಸರು ನೋಟಿಸ್ ರವಾನೆ ಮಾಡಿದ್ದಾರೆ. ಸೋನು ನಿಗಮ್ ನನ್ನು ಬಂಧಿಸುವಂತೆ ಕನ್ನಡ ಪರ ಸಂಘನೆಗಳು ಪಟ್ಟು ಹಿಡಿದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿವಾದಾತ್ಮಕ ಹೇಳಿಕೆಗಾಗಿ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. .ಕರ್ನಾಟಕ ರಕ್ಷಣಾ ವೇದಿಕೆ ನೀಡಿದ ದೂರಿನ ಮೇರೆಗೆ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

TAGGED:#ban #sandalwood#Complaint #filed #singer #SonuNigam #Kannadigas #terrorists
Share This Article
Facebook Twitter Copy Link Print
Previous Article Antibiotics ಅತಿಯಾದ ಅಂಟಿಬಿಯೋಟಿಕ್ಸ್ ಬಳಸುವ ಮುನ್ನ ಇರಲಿ ಎಚ್ಚರ
Next Article Viral ಸೆಕ್ಯೂರಿಟಿ ಗಾರ್ಡ್ ಮೇಲೆ ಕಾರು ಹರಿಸಿದ ಚಾಲಕ – ವೈರಲ್ ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?