Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Upendra ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಖಾಸಗಿ ಆಸ್ಪತ್ರೆಗೆ ದಾಖಲು
ಮನರಂಜನೆ

Actor Upendra ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಖಾಸಗಿ ಆಸ್ಪತ್ರೆಗೆ ದಾಖಲು

Share
0 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ, ಉಪೇಂದ್ರ ಅವರು ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಓವರ್‌ ಅಸಿಡಿಟಿ ಇದ್ದ ಕಾರಣಕ್ಕೆ ಮನೆಯಲ್ಲೇ ಚಿಕಿತ್ಸೆ ಪಡೆದಿದ್ದರು. ಆದರೂ ಚೇತರಿಕೆ ಕಾಣದ ಕಾರಣ ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲಎಂದು ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

TAGGED:#Actor #Upendra's #health #deteriorates#admitted #hospital
Share This Article
Facebook Twitter Copy Link Print
Previous Article Rahul Gandhi ರಾಹುಲ್ ಗಾಂಧಿ ದ್ವಿ ನಾಗರಿಕತೆ ಅರ್ಜಿ ವಜಾಗೊಳಿಸಿದ ಅಲಹಾಬಾದ್‌ ಕೋರ್ಟ್‌
Next Article ಭೀಕರ ಕೊಲೆ : ಆಸ್ತಿಯ ವಿಚಾರವಾಗಿ ಅತ್ತೆಯನ್ನೇ ಕೊಲೆ ಮಾಡಿದ ಅಳಿಯಂದಿರು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?