Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ವಿಳಂಬವಾಗಿದ್ದಕ್ಕೆ ಇಂಡಿಗೋ ಫ್ಲೈಟ್‌ನಲ್ಲೇ ಡ್ಯಾನ್ಸ್ ಮಾಡಿದ ಮಹಿಳೆ!
Uncategorizedವೈರಲ್

ವಿಳಂಬವಾಗಿದ್ದಕ್ಕೆ ಇಂಡಿಗೋ ಫ್ಲೈಟ್‌ನಲ್ಲೇ ಡ್ಯಾನ್ಸ್ ಮಾಡಿದ ಮಹಿಳೆ!

Share
1 Min Read
SHARE

newsics.com

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿಹಾಗೂ ಎಲ್ಲೆಂದರಲ್ಲಿ ರೀಲ್ಸ್ ಮಾಡುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಫೇಮಸ್ ಆಗುವುದು ಈಗ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಈ ಪ್ರವೃತ್ತಿಯು ಇತ್ತೀಚೆಗೆ ಅಕ್ಷರಶಃ ಅತಿರೇಕಕ್ಕೆ ಹೋಗಿದೆ.

ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ನೃತ್ಯ ಮಾಡುವ ವೈರಲ್ ವೀಡಿಯೊ ಇಂಟರ್ನೆಟ್‌ನಲ್ಲಿ ಅಲೆ ಎಬ್ಬಿಸಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ‌.

ಸಾರ್ವಜನಿಕ ಪ್ರದೇಶಗಳಲ್ಲಿ ರೀಲ್ಸ್ ಮಾಡುವವರ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪವೂ ಕೇಳಿಬರುತ್ತಿದೆ. ಆದರೂ ಇದು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ನೃತ್ಯ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ವ್ಯಾಪಕ ಮಳೆ: ಫಾಲ್ಸ್‌ಗಳಿಗೆ ಪ್ರವೇಶ ನಿರ್ಬಂಧ, ಅಪಾಯ ಮಟ್ಟದಲ್ಲಿ ಕರಾವಳಿ, ಮಲೆನಾಡ ನದಿಗಳು

TAGGED:indigo flightnewsicsreelsviral newswomenwomen dance
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ವ್ಯಾಪಕ ಮಳೆ: ಫಾಲ್ಸ್‌ಗಳಿಗೆ ಪ್ರವೇಶ ನಿರ್ಬಂಧ, ಅಪಾಯ ಮಟ್ಟದಲ್ಲಿ ಕರಾವಳಿ, ಮಲೆನಾಡ ನದಿಗಳು
Next Article ವರ್ಷಾಂತ್ಯಕ್ಕೆ ಜಿ-1 ಮಾನವರಹಿತ ಮಿಷನ್ ಉಡಾವಣೆಗೆ ಸಿದ್ಧ: ಇಸ್ರೋ ಅಧ್ಯಕ್ಷ ಡಾ. ಸೋಮನಾಥ್ ಮಾಹಿತಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?