Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Draupadi Murmu ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ
ದೇಶಪ್ರಮುಖ

Draupadi Murmu ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ

Share
1 Min Read
SHARE

newsics.com

ನವದೆಹಲಿ: ಇದೇ ಮೊದಲ ಬಾರಿಗೆ ಮೇ 18ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ.

ರಾಷ್ಟ್ರಪತಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಸೂಚನೆ ಬಂದಿದ್ದು, ದ್ರೌಪದಿ ಮುರ್ಮು 18 ಮತ್ತು 19 ರಂದು ಶಬರಿಮಲೆಗೆ ಹೊಗಳಿದ್ದಾರೆ. 19 ರಂದು ರಾತ್ರಿ 10 ಗಂಟೆಗೆ ಮುಚ್ಚಲಿದೆ.

66 ವರ್ಷಕ್ಕಿಂತ ಮೇಲ್ಪಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿಯಲಿದ್ದಾರೆ. ಅವರು ಕಾರಿನಲ್ಲಿ ಪಂಪಾ ತಲುಪಿ ಇರುಮುಡಿ ಹೊತ್ತು ತೆರೆಳಲಿದ್ದಾರೆ. ಅವರು ದೇವಸ್ವಂ ಅತಿಥಿ ಗೃಹ ಅಥವಾ ಸನ್ನಿಧಾನಂನಲ್ಲಿರುವ ಶಬರಿ ಅತಿಥಿ ಗೃಹದಲ್ಲಿ ತಂಗಲಿದ್ದಾರೆ. ದರ್ಶನದ ಸಮಯವನ್ನು ನಿರ್ದಿಷ್ಟಪಡಿಸಲಾಗಿಲ್ಲ.ಭೇಟಿಯ ಸಮಯದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ನಲ್ಲಿ ತಂಗುವ ನಿರೀಕ್ಷೆಯಿದೆ.

TAGGED:#President #DraupadiMurmu #visits #Sabarimala #temple
Share This Article
Facebook Twitter Copy Link Print
Previous Article Viral Post : Original ಪದದ ವಿರುದ್ದಾರ್ಥಕ ಚೀನಾ ಎಂದು ಬರೆದ ಪುಟ್ಟ ಬಾಲಕ – ಉತ್ತರ ಪತ್ರಿಕೆ ನೋಡಿ ಟೀಚರ್ ಶಾಕ್
Next Article Actor Shah Rukh Khan ಮೆಟ್ ಗಾಲಾ ರೆಡ್ ಕಾರ್ಪೆಟ್‌ನ ಮೇಲೆ ಸಬ್ಯಸಾಚಿ ಉಡುಪಿನಲ್ಲಿ ಕಾಣಿಸಿಕೊಂಡ ನಟ ಶಾರುಖ್ ಖಾನ್

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?