Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಅಸಲಿ ಚಿನ್ನ ಕದ್ದು, ನಕಲಿ ಚಿನ್ನ ಇಟ್ಟ ಬ್ಯಾಂಕ್ ಸಿಬ್ಬಂದಿ – ಸಿಟಿಟಿವಿಯಲ್ಲಿ ಬಯಲಾಯ್ತು ಕಳ್ಳಾಟ
ಕರ್ನಾಟಕ

ಅಸಲಿ ಚಿನ್ನ ಕದ್ದು, ನಕಲಿ ಚಿನ್ನ ಇಟ್ಟ ಬ್ಯಾಂಕ್ ಸಿಬ್ಬಂದಿ – ಸಿಟಿಟಿವಿಯಲ್ಲಿ ಬಯಲಾಯ್ತು ಕಳ್ಳಾಟ

Share
1 Min Read
SHARE

newsics.com

ದಾವಣಗೆರೆ : ಬ್ಯಾಂಕ್ನ ಲಾಕರ್ನಲ್ಲಿ ಇಟ್ಟ ಅಲ್ಲ 3 ಕೆಜಿ ಚಿನ್ನ ಕದ್ದು, ಬಳಿಕ ಲಾಕರ್ನಲ್ಲಿ ನಕಲಿ ಗೋಲ್ಡ್ ಇಟ್ಟು ಸಿಬ್ಬಂದಿ ಪರಾರಿಯಾಗಿರುವ ಘಟನೆ ದಾವಣಗೆರೆ ನಗರದಲ್ಲಿ ಲಾಯರ್ ರೋಡ್ ನಲ್ಲಿ ಇರುವ CSB ಬ್ಯಾಂಕ್ ನಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿ ಸಂಜಯ್ ಎಂಬಾತ ಬ್ಯಾಂಕ್ನಲ್ಲಿಟ್ಟಿದ್ದ ಜನರ ಚಿನ್ನವನ್ನೇ ಕದ್ದು ಎಸ್ಕೇಪ್ ಆಗಿದ್ದ.

ಸಂಜಯ್ ಎಂಬಾತ CSB ಬ್ಯಾಂಕ್ ನಲ್ಲಿ ಅಡವಿಟ್ಟ ಚಿನ್ನದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದರು. ಬ್ಯಾಂಕ್ ನಲ್ಲಿ ಅಡಮಾನ ಇಟ್ಟ 3 ಕೆಜಿ ಚಿನ್ನವನ್ನು ಕದ್ದೊಯ್ಯುವ ಮೂಲಕ ಅವರು ವಂಚನೆ ಬ್ಯಾಂಕ್ನವರಿಗೆ ವಂಚಿಸಲು ಮುಂದಾಗಿದ್ದಾನೆ. ಅಸಲಿ ಚಿನ್ನವನ್ನು ಕದ್ದೊಯ್ದು, ನಕಲಿ ಚಿನ್ನವನ್ನು ಇಟ್ಟಿದ್ದಾನೆ.

ಬ್ಯಾಂಕ್ ನ ಮುಖ್ಯ ಸಿಬ್ಬಂದಿ ಲೆಕ್ಕ ಪರಿಶೀಲನೆಗಾಗಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಲೆಕ್ಕ ಪರಿಶೀಲನೆ ವೇಳೆ, ಲಾಕರ್ ಕೀ ನೀಡದೆ ನಾನಾ ಕಾರಣ ಹೇಳಿದ್ದ. ಬಳಿಕ ಬ್ಯಾಂಕ್ ಬಿಟ್ಟು ಸಂಜಯ್ ಎಸ್ಕೇಪ್ ಆಗಿದ್ದ ಎನ್ನಲಾಗ್ತದೆ. CSB ಬ್ಯಾಂಕ್ ನ 1.86 ಕೋಟಿ ಮೌಲ್ಯದ ಚಿನ್ನವನ್ನು ಕದ್ದು ಸಂಜಯ್ ಪರಾರಿಯಾಗಿದ್ದ.

ನಂತರ ಬ್ಯಾಂಕ್ ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಬ್ಯಾಂಕ್ಗೆ ವಂಚನೆ ಮಾಡಿದ ಚಿನ್ನ ಕದ್ದಿರುವ ಬಗ್ಗೆ ತಿಳಿದು.ಈ ಬಗ್ಗೆ ದಾವಣಗೆರೆ KTJ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜಯ್ ನನ್ನು ಬಂಧಿಸುದ್ದಾರೆ.

TAGGED:#Bank #staff #stole #genuine #gold #davangere
Share This Article
Facebook Twitter Copy Link Print
Previous Article Pakistan Army ಪಾಕ್ ಸೇನೆಯಿಂದ ನಡೆಯುತ್ತಿದೆ ಬಲವಂತದ ನೇಮಕಾತಿ
Next Article Mock Drill ಕೇಂದ್ರಾಡಳಿತ ಸೇರಿ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಆದೇಶ – ಇಲ್ಲಿದೆ ಪೂರ್ಣ ಮಾಹಿತಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?