Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಚಾಕೊಲೇಟ್, ಜೇಮ್ಸ್, ಜೆಲ್ಲಿಸ್’ ಗಳಲ್ಲಿ ರಾಸಾಯನಿಕ ಕಲರ್ ಬಳಕೆ- ಟೆಸ್ಟ್ಗೆ ಮುಂದಾದ ಆಹಾರ ಇಲಾಖೆ
ಕರ್ನಾಟಕ

ಚಾಕೊಲೇಟ್, ಜೇಮ್ಸ್, ಜೆಲ್ಲಿಸ್’ ಗಳಲ್ಲಿ ರಾಸಾಯನಿಕ ಕಲರ್ ಬಳಕೆ- ಟೆಸ್ಟ್ಗೆ ಮುಂದಾದ ಆಹಾರ ಇಲಾಖೆ

Share
1 Min Read
SHARE

newsics.com

ಬೆಂಗಳೂರು : ಇದೀಗ ಸಿಹಿತಿನಿಸುಗಳಾದ ಚಾಕೋಲೇಟ್, ಪೆಪ್ಪರ್ ಮೆಂಟ್, ಜೇಮ್ಸ್ ಜೆಲ್ಲಿಗಳಲ್ಲಿ ಕೃತಕ ಬಣ್ಣ, ಕಲಬರಕೆ ನಡೆಯುತ್ತಿದೆ ಎಂದು ಆರೋಪಗಳ ಕೇಳಿ ಬಂದ ಹಿನ್ನೆಲೆಯಲ್ಲಿ ಆಹಾರ ಗುಣಮಟ್ಟ ಇಲಾಖೆಯು ಪರೀಕ್ಷೆಗೆ ಮುಂದಾಗಿದೆ.

ಮಕ್ಕಳ ಅಚ್ಚುಮೆಚ್ಚಿನ ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ದಾರಿ ಮಾಡಿಕೊಡುವುದಲ್ಲದೇ, ಮಕ್ಕಳ ಆರೋಗ್ಯಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಎಫ್ಎಸ್ಎಸ್ಎಐ ಸೂಚನೆ ಬೆನ್ನಲೆ ರಾಜ್ಯದಲ್ಲಿ ಆಹಾರ ಇಲಾಖೆ ಅಲರ್ಟ್ ಆಗಿದ್ದು, ಸ್ಯಾಂಪಲ್ಸ್ ಪಡೆದು ಆಹಾರ ಇಲಾಖೆಯ ಲ್ಯಾಬ್ಗಳಲ್ಲಿ ಟೆಸ್ಟ್ಗೆ ಒಳಪಡಿಸಲು ಮುಂದಾಗಿದೆ

ಇನ್ನೂ ಕಲಬರಕೆ ಸಂಬಂಧ ಜಿಲೇಬಿ, ಶರಬತ್‌ ಮಾದರಿ ಸಂಗ್ರಹಕ್ಕೆ ಆಹಾರ ಇಲಾಖೆ ಮುಂದಾಗಿದ್ದು, ಪ್ರತಿ ಜಿಲೆಯಲ್ಲೂ ತಲಾ 5 ಮಾದರಿ ಸಂಗ್ರಹಿಸುವಂತೆ ಸೂಚನೆ ನೀಡಿದೆ.

TAGGED:#chemical #colors #chocolate #jams #jellies #fooddepartment
Share This Article
Facebook Twitter Copy Link Print
Previous Article Mock Drill ಕೇಂದ್ರಾಡಳಿತ ಸೇರಿ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಆದೇಶ – ಇಲ್ಲಿದೆ ಪೂರ್ಣ ಮಾಹಿತಿ
Next Article ಮೊಬೈಲ್ನಲ್ಲಿ ವೈದ್ಯರ ಸೂಚನೆಯಂತೆ ಗರ್ಭಿಣಿಗೆ ಸಿಸೇರಿಯನ್ ಮಾಡಿದ ನರ್ಸ್ : ಅವಳಿ ಶಿಶುಗಳು ಸಾವು

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?