Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಎಂಥಾ ಕಾಲ ಬಂತು- ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ- ಲೈಬ್ರರಿಯನ್, ವೈರಲ್ ವಿಡಿಯೋ ನೋಡಿ
ದೇಶ

Viral ಎಂಥಾ ಕಾಲ ಬಂತು- ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ- ಲೈಬ್ರರಿಯನ್, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಒಂದು ಕಡೆ ಶಿಕ್ಷಕಿಯರೇ ಶಾಲೆಯಲ್ಲಿ ನಿಂತು ಮಕ್ಕಳ ಮುಂದೆ ಐಟಂ ಸಾಂಗ್‌ಗೆ ಕುಣಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ, ಮತ್ತೊಂದು ಕಡೆ ಮಕ್ಕಳೆದುರೇ ಶಿಕ್ಷಕರ ಲವ್ವಿಡವ್ವಿ. ಮಕ್ಕಳು ಜಗಳ ಆಡಿದರೆ ಶಿಕ್ಷಕರು ಬುದ್ಧಿ ಹೇಳಬೇಕು. ಅಂಥದ್ರಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಎದುರು ಜಗಳ ಮಾಡಿಕೊಂಡ ಘಟನೆ ಭೋಪಾಲ್ ನಿಂದ ಸುಮಾರು 300 ಕಿಮೀ ದೂರದಲ್ಲಿರುವ ಮಧ್ಯಪ್ರದೇಶದ ಖಾರ್ಗೋನ್‍ನ ಸರ್ಕಾರಿ ಏಕಲವ್ಯ ಆದರ್ಶ ಶಾಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಈ ವಿಡಿಯೋವನ್ನು formenindia ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ವೈರಲ್ ಆಗಿರುವ ವಿಡಿಯೊದಲ್ಲಿ, ಶಾಲೆಯ ಪ್ರಾಂಶುಪಾಲೆ ಹಾಗೂ ಮಹಿಳಾ ಲೈಬ್ರೆರಿಯನ್ ಇಬ್ಬರೂ ಜಗಳ ಮಾಡಿಕೊಂಡಿದ್ದಾರೆ. ಈ ಜಗಳವನ್ನು ಲೈಬ್ರೆರಿಯನ್ ತನ್ನ ಫೋನ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ವೇಳೆಯಲ್ಲಿ ಪ್ರಾಂಶುಪಾಲರು ಸಿಟ್ಟುಗೊಂಡಿದ್ದು, ಲೈಬ್ರೆರಿಯನ್ ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಸಹ ಒಡೆದುಹಾಕಿರುವುದನ್ನು ನೋಡಬಹುದು.

ಆ ಬಳಿಕ ಇಬ್ಬರ ನಡುವೆ ಮಾತಿನ ಚಕಾಮಕಿಯೂ ಏರ್ಪಟ್ಟಿದ್ದು, ತದನಂತರದಲ್ಲಿ ಒಬ್ಬರಿಗೊಬ್ಬರು ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಜುಟ್ಟು ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ.ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಇಬ್ಬರೂ ಮಹಿಳೆಯರನ್ನು ಪ್ರಾಂಶುಪಾಲ ಪ್ರವೀಣ್ ದಹಿಯಾ ಮತ್ತು ಲೈಬ್ರೆರಿಯನ್ ಮಧುರಾಣಿ ಎಂದು ಗುರುತಿಸಲಾಗಿದ್ದು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ.

https://x.com/ForMenIndia_/status/1918955881632305587?ref_src=twsrc%5Etfw%7Ctwcamp%5Etweetembed%7Ctwterm%5E1918955881632305587%7Ctwgr%5E77973ea4d6341b07a44cc46c4601e02d1b99990b%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fmadhya-pradesh-principal-and-librarian-got-into-a-heated-argument-ekalavya-adarsh-school-in-madhya-pradeshs-khargone-1018553.html

TAGGED:#viral #video #Principal #librarian #fight #school
Share This Article
Facebook Twitter Copy Link Print
Previous Article ಐಇಡಿ ಸ್ಫೋಟಿಸಿ ಪಾಕ್ ಸೇನಾ ವಾಹನ ಸ್ಫೋಟಿಸಿದ ಬಲೂಚ್ ಪಡೆ – ಆರು ಸೈನಿಕರು ಸಾವು
Next Article Viral ನಾಯಿ ದಾಳಿ ಭಯದಿಂದ 20 ಅಡಿ ಆಳಕ್ಕೆ ಬಿದ್ದು ಮಹಿಳೆ : ವೈರಲ್ ವಿಡಿಯೋ ನೋಡಿ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?